ನವದೆಹಲಿ:ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್​, ಮಣಿಪುರ, ಗೋವಾ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಮುಕ್ತಾಯಗೊಂಡಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಮತಪ್ರಮಾಣದ ಸ್ಪಷ್ಟಚಿತ್ರಣ ಸಿಗುವ ಸಾಧ್ಯತೆ ಇದೆ.
ಈ ನಡುವೆಯೇ ಎಲ್ಲಿ ಯಾವ ಪಕ್ಷದವರು ಗೆಲ್ಲಲಿದ್ದಾರೆ, ಯಾರು ಅಧಿಕಾರ ಹಿಡಿಯಲಿದ್ದಾರೆ ಎಂಬ ಸುಳಿವು ನೀಡುವ ಚುನಾವಣೋತ್ತರ ಸಮೀಕ್ಷೆ ಮಾಹಿತಿ ಒಂದೊಂದಾಗಿ ಹೊರಬೀಳಲಾರಂಭಿಸಿದ್ದು, ರಾತ್ರಿಯೊಳಗೆ ಪೂರ್ಣಚಿತ್ರಣ ಸಿಗಲಿದೆ.
ಮತದಾನೋತ್ತರ ಸಮೀಕ್ಷೆ (ಎಕ್ಸಿಟ್​ ಪೋಲ್​) ಕುರಿತ ಪರಿಣತ ಏಜೆನ್ಸಿಗಳಾದ ಇಂಡಿಯಾ ಟುಡೇ ಆ್ಯಕ್ಸಿಸ್ ಮೈ ಇಂಡಿಯಾ, ಸಿ-ವೋಟರ್, ಟುಡೇಸ್ ಚಾಣಕ್ಯ, ಜನ್ ಕೀ ಬಾತ್​ ಮುಂತಾದವು ಈಗಾಗಲೇ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಬಹಳಷ್ಟು ಮಾಹಿತಿಯನ್ನು ರಾಜ್ಯವಾರು ಹಾಗೂ ಪಕ್ಷವಾರು ಹಂಚಿಕೊಳ್ಳಲಿವೆ. ಈ ಹಿನ್ನೆಲೆಯಲ್ಲಿ ಜನರು ಕೂಡ ಮುಂದೇನು, ಎಲ್ಲಿ ಯಾರ ಅಧಿಕಾರ ಎಂಬ ಮಾಹಿತಿಯನ್ನು ಕೌತುಕದಿಂದ ಎದುರು ನೋಡುತ್ತಿದ್ದಾರೆ.
ಸೀಮಂತದಲ್ಲಿ ದುರಂತ, ಪಾಲ್ಗೊಂಡ 15 ಜನರಿಲ್ಲ ಈಗ ಜೀವಂತ!; ಆ 9 ಮಂದಿಯಲ್ಲಿ ಭಾರಿ ಆತಂಕ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + eleven =
Remember me
