ಬೆಂಗಳೂರು:ಒಡಿಶಾದಲ್ಲಿ ಭೀಕರ ರೈಲು ಅಪಘಾತ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದ್ದು, ಕೆಲ ಮಾರ್ಗಗಳನ್ನು ಬದಲಿಸಲಾಗಿದೆ. ರೈಲು ದುರಂತದಲ್ಲಿ ಸಾವಿನ ಸಂಖ್ಯೆ 233ಕ್ಕೆ ಏರಿಕೆಯಾಗಿದ್ದು, ಸುಮಾರು 900ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಈ ಸಂದರ್ಭದಲ್ಲಿ ಜನರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾದ ವಿಶೇಷ ಘಟನೆ ಬಾಲಾಸೋರ್​ನಲ್ಲಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ಒಡಿಶಾ ರೈಲು ದುರಂತ: 18 ರೈಲುಗಳ ಸಂಚಾರ ರದ್ದು, ಏಳು ರೈಲುಗಳ ಮಾರ್ಗ ಬದಲಾವಣೆ
18 ರೈಲುಗಳ ಸಂಚಾರವನ್ನು ರದ್ದು ಮಾಡಿ, 7 ರೈಲು ಮಾರ್ಗವನ್ನು ಬದಲಿಸಲಾಗಿದೆ ಎಂಬ ಮಾಹಿತಿ ತಿಳಿಬಂದಿದೆ. ಹೌರಾ-ಪುರಿ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲು, ಹೌರಾ-ಬೆಂಗಳೂರು ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ಮತ್ತು ಹೌರಾ-ಚೆನ್ನೈ ರೈಲುಗಳು ರದ್ದಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:233 ಮಂದಿಯನ್ನು ಬಲಿಪಡೆದ ಒಡಿಶಾ ರೈಲು ದುರಂತ ಹೇಗಾಯ್ತು? ಘಟನೆಗೆ ಕಾರಣ ಏನು? ಇಲ್ಲಿದೆ ಮಾಹಿತಿ…
ನಿನ್ನೆ ಬಾಲಸೋರ್‌ನಲ್ಲಿ ನಡೆದ ಭೀಕರ ರೈಲು ಅಪಘಾತದ ನಂತರ ರಕ್ತದಾನ ಮಾಡಲು ಜನರು ಸರತಿ ಸಾಲಿನಲ್ಲಿ ನಿಂತಿದ್ದಾರೆ . ಅಧಿಕಾರಿಗಳ ಪ್ರಕಾರ, ಈವರೆಗೆ 233 ಜನರು ಸಾವನ್ನಪ್ಪಿದ್ದು ಮತ್ತು ಸುಮಾರು 900 ಜನರು ಗಾಯಗೊಂಡಿದ್ದಾರೆ.
Odisha | People queue up in#Balasoreto donate blood after the horrific train accident in Balasore yesterday.
As per officials, as of now 233 people have died and around 900 are injured.pic.twitter.com/3o9mGU0xov
— ANI (@ANI)June 3, 2023

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 1 =
Remember me
