ಮುಂಬೈ :ಹೊಸದಾಗಿ ಆತಂಕ ಮೂಡಿಸಿರುವ ಡೆಲ್ಟಾ ಪ್ಲಸ್​ ರೂಪಾಂತರಿ ಕರೊನಾ ಸೋಂಕಿನ 21 ಪ್ರಕರಣಗಳು ಮಹಾರಾಷ್ಟ್ರದಲ್ಲಿ ಕಂಡುಬಂದಿವೆ. ಇದೀಗ ಈ ರೂಪಾಂತರಿಯ ಸೋಂಕು ಹೊಂದಿದವರಲ್ಲಿ ಮೊದಲನೇ ಸಾವು ಈ ರಾಜ್ಯದಲ್ಲಿ ಸಂಭವಿಸಿದೆ.
ಡೆಲ್ಟಾ ಪ್ಲಸ್​ ರೂಪಾಂತರಿ ಕಂಡುಬಂದಿದ್ದ, ಕೋಮಾರ್ಬಿಡಿಟೀಸ್​ ಇದ್ದ 80 ವರ್ಷದ ಸೋಂಕಿತ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ. ರತ್ನಗಿರಿ, ಜಲಗಾವ್, ಮುಂಬೈ, ಪಲಘರ್, ಸಿಂಧುದುರ್ಗ್ ಮತ್ತು ಥಾಣೆಗಳಲ್ಲಿ ಒಟ್ಟು 21 ಡೆಲ್ಟಾ ಪ್ಲಸ್​ ರೂಪಾಂತರಿಯ ಸೋಂಕಿತರು ಇದ್ದಾರೆ ಎನ್ನಲಾಗಿದೆ.(ಏಜೆನ್ಸೀಸ್)
ಮಾಸ್ಕ್​ ವಿವಾದ : ಗ್ರಾಹಕನ ಮೇಲೆ ಗುಂಡು ಹಾರಿಸಿದ ಸೆಕ್ಯುರಿಟಿ ಗಾರ್ಡ್!
ಮಾಜಿ ಕಾರ್ಪೊರೇಟರ್ ಹತ್ಯೆ ಪ್ರಕರಣ: ಸತ್ಯಾಂಶ‌ ಶೀಘ್ರ ಬಯಲು


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
