ದೆಹಲಿ:ಸ್ಮಾರ್ಟ್‌ಫೋನ್‌ ಯುಗದಲ್ಲಿ ಜಾಗತಿಕ ಇಂಟರ್​ನೆಟ್​ ಬಳಕೆದಾರರು ಬೆಚ್ಚಿ ಬೀಳುವ ಸುದ್ದಿಯೊಂದು ಹೊರ ಬಿದ್ದಿದೆ. ಖದೀಮರ ಗುಂಪೊಂದು ಪ್ರಮುಖ ಇ-ಕಾಮರ್ಸ್ ತಾಣವೊಂದರ ಕಂಪನಿಯ ಲಕ್ಷಾಂತರ ಗ್ರಾಹಕರ ವೈಯುಕ್ತಿಕ ಮಾಹಿತಿಯನ್ನು ದೋಚಿದ್ದಾರೆ ಎಂದು ಆರೋಪಿಸಲಾಗಿದೆ.
ಸುಮಾರು 15 ಲಕ್ಷ ಬಳಕೆದಾರರ ವೈಯುಕ್ತಿಕ ಮಾಹಿತಿಯನ್ನು ಕದ್ದಿರುವ ಖದೀಮರು, ಈ ಡೇಟಾವನ್ನು ಕ್ರಿಪ್ಟೋಕರೆನ್ಸಿ ಮೂಲಕ ಆನ್​ಲೈನ್​ ಮಾರಾಟಕ್ಕಿದ್ದಾರೆ.
ಇದನ್ನೂ ಓದಿ:ಹೆಸ್ಕಾಂ ಸಿಬ್ಬಂದಿಗೆ ಎಚ್ಚರಿಕೆಕೊಟ್ಟ ಡಿಸಿ ನಿತೇಶ ಪಾಟೀಲ
ಝೀವಾಮೆ ಕಂಪನಿಯು ಮಹಿಳೆಯರ ಉಡುಪುಗಳನ್ನು ಆನ್‌ಲೈನ್ ಮಾರಾಟ ಮಾಡುತ್ತದೆ. ಕಂಪನಿಯು ಬಳಕೆದಾರರ ಎಲ್ಲ ವೈಯುಕ್ತಿಕ ಡೇಟಾವನ್ನು ಒಳಗೊಂಡಿರುತ್ತದೆ. ಈ ಡೇಟಾ ಹೆಸರು, ಇಮೇಲ್, ಫೋನ್ ಸಂಖ್ಯೆ ಮತ್ತು ಗ್ರಾಹಕರ ಭೌತಿಕ ವಿಳಾಸದ ಮಾಹಿತಿಯನ್ನು ಒಳಗೊಂಡಿರುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಕೆಲವು ಬಳಕೆದಾರರು ಡೇಟಾ ಆನ್‌ಲೈನ್‌ನಲ್ಲಿ ಮಾರಾಟ ಕುರಿತು ಬಗ್ಗೆ ಹೇಳಿಕೊಂಡಿದ್ದರೂ, ಕಂಪನಿಯು ಇದಕ್ಕೆ ಪ್ರತಿಕ್ರಿಯಿಸಿಲ್ಲ ಎನ್ನುವ ಆರೋಪಗಳು ಕೇಳಿ ಬಂದಿವೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + fifteen =
Remember me
