ಮುಂಬೈ:ಬಾಲಿವುಡ್​ ನಟಿ ಕಂಗನಾ ರಣಾವತ್​ ಅವರ ಭವಿಷ್ಯದ ಸಾಮಾಜಿಕ ಮಾಧ್ಯಮದ ಪೋಸ್ಟ್​ಗಳನ್ನು ಸೆನ್ಸಾರ್​ ಮಾಡಬೇಕು ಎಂದು ಕೇಳಿರುವ ರಿಟ್​ ಅರ್ಜಿಯೊಂದು ಸುಪ್ರೀಂ ಕೋರ್ಟ್​ನಲ್ಲಿ ದರ್ಜಾಗಿದೆ. ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ಪ್ರತಿಕ್ರಿಯಿಸಿರುವ ಕಂಗನಾ, “ಹಹ್ಹಹ್ಹಾ… ಈ ದೇಶದ ಅತ್ಯಂತ ಶಕ್ತಿಶಾಲಿ ಮಹಿಳೆ” ಎಂದು ಕಾಮೆಂಟ್​ ಮಾಡಿದ್ದಾರೆ.
ದೇಶದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಕಂಗನಾರ ಎಲ್ಲಾ ಭವಿಷ್ಯದ ಸೋಷಿಯಲ್​ ಮೀಡಿಯಾ ಪೋಸ್ಟ್​ಗಳನ್ನು ಸೆನ್ಸಾರ್​ ಮಾಡಬೇಕು ಎಂದು ಮುಂಬೈ ನಿವಾಸಿಯೊಬ್ಬರು ಕೋರಿದ್ದಾರೆ. ಜೊತೆಗೇ, ಅವರ ವಿರುದ್ಧ ವಿವಿಧೆಡೆಗಳಲ್ಲಿ ದಾಖಲಾಗಿರುವ ಎಲ್ಲಾ ಎಫ್​ಐಆರ್​ಗಳನ್ನೂ ಮುಂಬೈನ ಖಾರ್​ ಪೊಲೀಸ್ ಠಾಣೆಗೆ ವರ್ಗಾಯಿಸಬೇಕು ಎಂದಿದ್ದಾರೆ ಎಂದು ವರದಿ ತಿಳಿಸಿದೆ.(ಏಜೆನ್ಸೀಸ್)
ಕತ್ರೀನಾ-ವಿಕಿ ಮದುವೆ ಯಾವತ್ತು? ಎಲ್ಲಿ? ವೆಡ್ಡಿಂಗ್​​​ ಸೂಟ್​ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

‘ಪವರ್​ಫುಲ್​ ವುಮೆನ್​​ 2021’ ಪಟ್ಟಿಯಲ್ಲಿ ನೀತಾ ಅಂಬಾನಿ ಹೆಸರು; ಕರೊನಾ ಸಂಕಷ್ಟಕ್ಕೆ ಮಿಡಿದ ಹೃದಯಕ್ಕೆ ಸಂದ ಗೌರವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
