ನವದೆಹಲಿ:ಪೆಟ್ರೋಲ್​, ಡೀಸೆಲ್​ ದರದಲ್ಲಿ ಶನಿವಾರದಂದು ಏರಿಕೆ ಕಂಡುಬಂದಿದ್ದು, ಹೊಸ ದಾಖಲೆ ನಿರ್ಮಾಣವಾಗಿದೆ. ಒಂದೇ ವಾರದಲ್ಲಿ ಪೆಟ್ರೋಲ್​ ದರ ನಾಲ್ಕನೇ ಬಾರಿ ಏರಿಕೆ ಕಂಡಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್​ ದರ ಶನಿವಾರದಂದು ಲೀಟರ್​ಗೆ 25 ಪೈಸೆ ಏರಿಕೆಯಾಗಿದೆ. ಈ ಮೂಲಕ ಒಂದು ಲೀಟರ್​ ಪೆಟ್ರೋಲ್​ ದರ 85.70 ರೂಪಾಯಿಯಾಗಿದೆ. ಡೀಸೆಲ್​ ಬೆಲೆಯಲ್ಲೂ ಲೀಟರ್​ಗೆ 25 ಪೈಸೆ ಹೆಚ್ಚಳವಾಗಿದ್ದು, ಲೀಟರ್​ಗೆ 75.88 ರೂಪಾಯಿಯಾಗಿದೆ. ಪೆಟ್ರೋಲ್​ ಬೆಲೆ ಮುಂಬೈನಲ್ಲಿ 92.28 ರೂಪಾಯಿ, ಭೋಪಾಲ್​ನಲ್ಲಿ 93.59 ರೂಪಾಯಿ ಮತ್ತು ಬೆಂಗಳೂರಿನಲ್ಲಿ 88.59 ರೂಪಾಯಿಗೆ ಏರಿಕೆಯಾಗಿದೆ.
ಡೀಸೆಲ್​ ಬೆಲೆ ಬೆಂಗಳೂರಿನಲ್ಲಿ 80.47 ರೂಪಾಯಿಗೆ ಏರಿದ್ದು, ಭೋಪಾಲ್​ನಲ್ಲಿ 83.85 ರೂಪಾಯಿ ಮತ್ತು ಮುಂಬೈನಲ್ಲಿ 82.66 ರೂಪಾಯಿಗೆ ಏರಿಕೆಯಾಗಿದೆ. ಒಂದೇ ವಾರದಲ್ಲಿ ಪೆಟ್ರೋಲ್​ ದರದಲ್ಲಿ ಲೀಟರ್​ಗೆ ಒಂದು ರೂಪಾಯಿ ಏರಿಕೆಯಾಗಿದೆ. (ಏಜೆನ್ಸೀಸ್​)
ಎಣ್ಣೆ ಕುಡಿಯಲು ಹೋದವನು ವಾಪಾಸು ಬರಲೇ ಇಲ್ಲ; ಸ್ಕೆಚ್​ ಹಾಕಿ ಕೊಲೆ ಮಾಡಿಸಿದಳಾ ಪತ್ನಿ?

ಡೆತ್‌ನೋಟ್‌ನಲ್ಲಿ ಹೀಗೇಕೆ ಬರೆದರು ಧರ್ಮೇಗೌಡ? ಪೊಲೀಸರೂ ಭೇದಿಸಲಾಗದ ರಹಸ್ಯವಿದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 2 =
Remember me
