ನವದೆಹಲಿ:ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ಕೇಂದ್ರ ಸರ್ಕಾರ ವಾಹನ ಸವಾರರಿಗೆ ಶುಭ ಸುದ್ದಿಯೊಂದನ್ನು ನೀಡಿದ್ದು, ಪೆಟ್ರೋಲ್​ ಹಾಗೂ ಡೀಸೆಲ್​ ದರ ಇಳಿಕೆ ಮಾಡಿ ಆದೇಶ ಹೊರಡಿಸಿದೆ.
ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್​ಗೆ 2 ರೂಪಾಯಿ ಇಳಿಕೆಯಾಗಿದ್ದು, ಪರಿಷ್ಕೃತ ದರ ಮಾರ್ಚ್​ 15ರ ಬೆಳಗ್ಗೆ 06 ಗಂಟೆಗೆ ಜಾರಿಗೆ ಬರುತ್ತದೆ. ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಕಡಿತ ಮಾಡಲಾಗಿತ್ತು.
ಇದೀಗ ಪೆಟ್ರೋಲ್ ಡೀಸೆಲ್ ಬೆಲೆ ಕಡಿತಗೊಳಿಸುವ ಮೂಲಕ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಕೇಂದ್ರ ಸರ್ಕಾರ ವಾಹನ ಸವಾರರಿಗೆ ಬಂಪರ್​ ಉಡುಗೊರೆಯನ್ನು ನೀಡಿದೆ.
Petrol and Diesel prices reduced by Rs 2 per litre: Sourcespic.twitter.com/EsKRPQLp4i
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 9 =
Remember me
