ನವದೆಹಲಿ:ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ ಆಗಿದ್ದು, ವಾಹನ ಸವಾರರು ಇದರಿಂದ ಕಂಗಾಲಾಗಿದ್ದಾರೆ.
ಬುಧವಾರ ಅಂದರೆ ಮಾರ್ಚ್ 30, 2022ರಂದು ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಹೆಚ್ಚಿಸಲಾಗಿದೆ. ಕಳೆದ ಒಂಬತ್ತು ದಿನಗಳಲ್ಲಿ ಒಟ್ಟು 8ನೇ ಬಾರಿಗೆ ದರ ಏರಿಕೆ ಮಾಡಲಾಗಿದೆ. ಈ ಮೂಲಕ ಒಟ್ಟು ಲೀಟರ್‌ಗೆ 5 ರೂ 60 ಪೈಸೆ ಹೆಚ್ಚಳ ಮಾಡಲಾಗಿದೆ.
ಮಾರ್ಚ್ 22 ರಂದು ದರ ಪರಿಷ್ಕರಣೆಯಲ್ಲಿ ನಾಲ್ಕೂವರೆ ತಿಂಗಳ ಸುದೀರ್ಘ ವಿರಾಮಕ್ಕೆ ತೈಲ ಕಂಪನಿಗಳು ಅಂತ್ಯ ಹಾಡಿ, ನಿತ್ಯವೂ 70-80 ಪೈಸೆಯಷ್ಟು ಗ್ರಾಹಕರ ಜೇಬಿಗೆ ಕತ್ತರಿ ಹಾಕಲು ಪ್ರಾರಂಭಿಸಿವೆ. ಇದು ಯಾವಾಗ ಮುಗಿಯುತ್ತೋ ಗೊತ್ತಿಲ್ಲ. ಒಟ್ಟಾರೆ ಮಾರ್ಚ್​ 22 ರಿಂದ ಇಲ್ಲಿವರೆಗೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 5.60 ರೂ. ಹೆಚ್ಚಳ ಮಾಡಲಾಗಿದೆ.
ತೈಲ ಏರಿಕೆಗೆ ಕೇಂದ್ರ ಸಮರ್ಥನೆ: ಅಂತಾರಾಷ್ಟ್ರೀಯ ಮಾರುಕಟ್ಟೆ ದರ ಹೆಚ್ಚಳ ಪ್ರಮುಖ ಕಾರಣ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − seven =
Remember me
