ನವದೆಹಲಿ:ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್​ ಬಳಕೆಯೇ ಇರುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಪರ್ಯಾಯ ಇಂಧನಗಳತ್ತ ಮುಖ ಮಾಡಿರುವ ಭಾರತ ಬರುವ ವರ್ಷಗಳಲ್ಲಿ ಪೆಟ್ರೋಲ್​ ಬಳಕೆಯ ಅನಿವಾರ್ಯತೆ ಇರುವುದಿಲ್ಲ ಎಂದು ವಿಶ್ಲೇಷಿಸಲಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕೇಂದ್ರ ಸಚಿವ ನಿತಿನ್​ ಗಡ್ಕರಿ ಕೂಡ ಮುಂದಿನ ಐದು ವರ್ಷಗಳಲ್ಲಿ ಪೆಟ್ರೋಲ್​ ಅನಿವಾರ್ಯತೆ ಇರುವುದಿಲ್ಲ ಎಂದಿದ್ದಾರೆ.
ಮಹಾರಾಷ್ಟ್ರದ ಅಕೋಲಾದಲ್ಲಿ ಡಾ.ಪಂಜಾಬ್ರಾವ್ ದೇಶಮುಖ್ ಕೃಷಿ ವಿದ್ಯಾಪೀಠದಿಂದ ಗೌರವ ಡಾಕ್ಟರೇಟ್​ ಸ್ವೀಕರಿಸಿ ಮಾತನಾಡಿರುವ ಅವರು, ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ತಯಾರಾಗುತ್ತಿರುವ ಜೈವಿಕ ಎಥೆನಾಲ್ ಅನ್ನು ವಾಹನಗಳಲ್ಲಿ ಬಳಸಲಾಗುತ್ತಿದೆ. ಹಸಿರು ಹೈಡ್ರೋಜನ್ (ಹಸಿರು ಜಲಜನಕ) ತಯಾರಿಸಬಹುದು ಮತ್ತು ಇದನ್ನೂ ಕೆಜಿಗೆ 70 ರೂ.ಗೆ ಮಾರಾಟ ಮಾಡಬಹುದು ಎಂದು ಹೇಳಿದ್ದಾರೆ.
ಮುಂದಿನ ಐದು ವರ್ಷದಲ್ಲಿ ಪೆಟ್ರೋಲ್​ ಖಾಲಿಯಾಗಬಹುದು, ಇದರಿಂದಾಗಿ ಪಳೆಯುಳಿಕೆ ಇಂಧನವನ್ನು ನಿಷೇಧಿಸಲಾಗುವುದು ಎಂದು ಭವಿಷ್ಯ ನುಡಿದಿದ್ದಾರೆ.(ಏಜೆನ್ಸೀಸ್​)
ಸದ್ಯದಲ್ಲೇ ಖಾದ್ಯ ತೈಲ ದರ ಇಳಿಕೆ: ಉತ್ಪಾದಕರಿಗೆ ಕೇಂದ್ರ ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 15 =
Remember me
