ಗುವಾಹಟಿ:ಅಸ್ಸಾಂನಲ್ಲಿ ಭೀಕರ ಪ್ರವಾಹ ಉಂಟಾಗಿದ್ದು, ಈವರೆಗೆ 57 ಸಾವಿರ ಮಂದಿಯನ್ನು ಸ್ಥಳಾಂತರಿಸಲಾಗಿದೆ.

119 ಮಂದಿಯನ್ನು ಹೆಲಿಕಾಪ್ಟರ್​ ಮೂಲಕ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗುತ್ತಿದ್ದು, ಇನ್ನೂ ಕಾರ್ಯಾಚರಣೆ ಮುಂದುವರಿದಿದೆ.

ಶನಿವಾರ ಸಂಭವಿಸಿದ ಪ್ರವಾಹದಲ್ಲಿ ನೂರಾರು ಮನೆಗಳು ಕೊಚ್ಚಿ ಹೋಗಿದ್ದು, ಗ್ರಾಮಗಳು ನೀರಿನಿಂದ ಜಲಾವೃತಗೊಂಡಿವೆ. ಜನ-ಜಾನುವಾರುಗಳನ್ನು ಸ್ಥಳಾಂತರಿಸಲಾಗುತ್ತಿದ್ದು, ಎನ್​ಡಿಆರ್​ಎಫ್​ ತಂಡ ಜನರನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುವಲ್ಲಿ ನಿರತವಾಗಿವೆ.

ರೈಲು ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ 1245 ಪ್ರಯಾಣಿಕರನ್ನು ಸ್ಥಳಾಂತರಿಸಲಾಗುತ್ತಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − 5 =
Remember me
