ನವದೆಹಲಿ: ಕರೊನಾ ಸೋಂಕು ಪೀಡಿತರ ನೆರವಿಗೆ ಕೇಂದ್ರ ಸರ್ಕಾರ ಸಾರ್ವಜನಿಕರಿಂದ ನಿಧಿ ಸಂಗ್ರಹಿಸಲು ಮುಂದಾಗಿರುವ ಬೆನ್ನ ಹಿಂದಯೇ ನಕಲಿ ಖಾತೆಗಳು ಸೃಷ್ಟಿಯಾಗಿವೆ ಎಂದು ಭಾರತೀಯ ಸ್ಟೇಟ್​ ಬ್ಯಾಂಕ್​ ಎಚ್ಚರಿಕೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು, ಕರೊನಾ ಮಾರಿ ಓಡಿಸಲು ಸಾರ್ವಜನಿಕರು ಉದಾರವಾಗಿ ದೇಣಿಗೆ ನೀಡಬೇಕು ಎಂದು ಕೋರಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ನಕಲಿ ಖಾತೆ ಸೃಷ್ಟಿಸಿ ಹಣ ದೋಚಲು ಮುಂದಾಗಿದ್ದಾರೆ.
ನಕಲಿ ಐಡಿ: ಪಿಎಂ ಕೇರ್ಸ್ ಫಂಡ್ ಯುಪಿಐ ಐಡಿ pmcare@upi ಎಂಬ ಹೆಸರಿನಲ್ಲಿ ಹಣ ಕಳಿಸುವಂತೆ ಮನವಿ ಬಂದರೆ ಈ ಐಡಿಗೆ ಹಣ ಕಳುಹಿಸಬೇಡಿ ಎಂದು ಕೇಂದ್ರ ಸರ್ಕಾರ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ದೇಣಿಗೆ ನೀಡುವ ಸಾರ್ವಜನಿಕರು PM Cares Fundನ ಯುಪಿಐ ಐಡಿ pmcares@sbi. ಗೆ ಹಣ ನೀಡಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. (ಏಜೆನ್ಸೀಸ್​)
ಕರೊನಾ ಸೈಡ್ ಎಫೆಕ್ಟ್​ಗೆ 11 ಸಾವು: ಟಿಕ್​ಟಾಕ್​ಗೆ ಬಲಿಯಾದ ಯುವಕರು, ಬೊಲೆರೊ-ಟ್ರ್ಯಾಕ್ಟರ್​ ಅಪಘಾತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + eighteen =
Remember me
