ಲಖನೌ (ಉತ್ತರ ಪ್ರದೇಶ):ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮರದ ಕೆಳಗೆ ಕುಳಿತ್ತಿದ್ದವರ ಮೇಲೆ ಪಿಕಪ್ ವಾಹನ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಬುದೌನ್ ಜಿಲ್ಲೆಯ ಕೊತ್ವಾಲಿ ಬಿಸೌಲಿ ಪ್ರದೇಶದ ಪೈಗಂ ಭಿಕಂಪುರದಲ್ಲಿ ನಡೆದಿದೆ.
ಇದನ್ನೂ ಓದಿ:ಅರುಣಾಚಲದಲ್ಲಿ ಭಾರಿ ಮುನ್ನಡೆಯತ್ತ ಬಿಜೆಪಿ! ಸಿಕ್ಕಿಂನಲ್ಲಿ ಎಸ್‌ಕೆಎಂಗೆ ಭಾರಿ ಬಹುಮತ
ಪ್ರಕಾಶ್ (42), ಬ್ರಹ್ಮಪಾಲ್ (35), ಧನಪಾಲ್ (55), ಜ್ಞಾನ್ ಸಿಂಗ್ (40) ಮೃತಪಟ್ಟವರು.
ತೀವ್ರ ಬಿಸಿಲಿನಿಂದಾಗಿ 6 ಜನರು ಮರದ ಕೆಳಗೆ ನಿರ್ಮಿಸಲಾಗಿದ್ದ ಟೆಂಟ್‍ನಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡ ಪಿಕಪ್ ವಾಹನ ಮೇಲೆ ಹರಿದಿದೆ. ಇದರಿಂದಾಗಿ ಸ್ಥಳದಲ್ಲಿ ನಾಲ್ವರು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇವಭೂಮಿಯಲ್ಲಿ ತಲೈವಾ..ಹಿಮಾಲಯದಲ್ಲಿ ರಜನಿಕಾಂತ್​ ಹೋಗಿದ್ದೆಲ್ಲಿಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
