ಚೆನ್ನೈ:ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್​ ಶಿವನ್ ಗುರುವಾರ ಹಿಂದು ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಪ್ತಪದಿ ತುಳಿದ ಈ ಜೋಡಿಯ ಸುಮಧುರ ಕ್ಷಣಗಳ ಫೊಟೋಗಳು ಇಲ್ಲಿವೆ.

ಮಹಾಬಲಿಪುರಂನ ರೆಸಾರ್ಟ್​ನಲ್ಲಿ ನಡೆದ ನಯನತಾರಾ ಅವರ ಮದುವೆಯಲ್ಲಿ ಶಾರುಖ್ ಖಾನ್, ರಜಿನಿಕಾಂತ್, ವಿಜಯ್ ಸೇತುಪತಿ, ತಲಾ ಅಜಿತ್, ಸೂರ್ಯ ಸೇರಿದಂತೆ ಅನೇಕ ಗಣ್ಯರು, ಕುಟುಂಬದ ಆಪ್ತರು ಮತ್ತು ಸ್ನೇಹಿತರು ಪಾಲ್ಗೊಂಡಿದ್ದರು.

ಈ ಮದುವೆಯ ದೃಶ್ಯ ಪ್ರಸಾರದ ಹಕ್ಕನ್ನ 10 ಕೋಟಿ ರೂ.ಗೆ ಈ ಜೋಡಿ ಸೇಲ್ ಮಾಡಿದೆ ಎನ್ನಲಾಗಿದೆ.

ವಿಘ್ನೇಶ್​ ಮತ್ತು ನಯನತಾರಾ ಅವರ ಮದುವೆ ಮೊದಲಿಗೆ ತಿರುಪತಿ ತಿರುಮಲ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಹೇಳಲಾಗಿತ್ತು. ಕೊನೇ ಹಂತದಲ್ಲಿ ಸ್ಥಳ ಬದಲಾವಣೆ ಆಗಿದ್ದು, ತಿರುಪತಿ ಬದಲು ಮಹಾಬಲಿಪುರಂನ ರೆಸಾರ್ಟ್​ನಲ್ಲಿ ಮದುವೆ ನಡೆಯಿತು.(ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 3 =
Remember me
