ಚಂಡೀಗಢ: ಪಂಜಾಬ್‌ನ ಶೇಖುಪುರ ಜಿಲ್ಲೆಯಲ್ಲಿ ಶುಕ್ರವಾರ ಸಂಚರಿಸುತ್ತಿದ್ದ ಬಸ್ ರೈಲು ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಅಂದಾಜು 19 ಸಿಖ್ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.ಫಾರೂಕಾಬಾದ್ ರೈಲ್ವೆ ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ. ರೈಲು ಕರಾಚಿಯಿಂದ ಲಾಹೋರ್‌ನತ್ತ ತೆರಳುತ್ತಿದ್ದಾಗ ಬಸ್ ಅಲ್ಲಿ ನುಗ್ಗಿತು. ಯಾವುದೇ ಬ್ಯಾರಿಯರ್​​​ ಗಳಿಲ್ಲದ ರೈಲ್ವೆ ಕ್ರಾಸಿಂಗ್‌ನಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಾಧ್ಯಮ ವರದಿಗಳ ಪ್ರಕಾರ, ಸಿಖ್ ಯಾತ್ರಾರ್ಥಿಗಳು ನಮ್​​ಕನಾ ಸಾಹಿಬ್‌ ಧಾರ್ಮಿಕ ಸ್ಥಳದಿಂದ ಹಿಂದಿರುಗುತ್ತಿದ್ದರು.
ಆ.15ಕ್ಕೆ ಬಿಡುಗಡೆ ಸಜ್ಜಾಗುತ್ತಿರುವ ಕೊವ್ಯಾಕ್ಸಿನ್​ ಬಗ್ಗೆ ಭಾರತ್​ ಬಯೋಟೆಕ್​ ಸಿಎಂಡಿ ಏನು ಹೇಳುತ್ತಾರೆ ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − eight =
Remember me
