ತಿರುವನಂತಪುರಂ; ಸತತ ಎರಡನೇ ಬಾರಿಗೆ ಕೇರಳ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.  ರಾಜ್ಯಪಾಲ ಆರೀಪ್ ಮಹಮ್ಮದ್ ಖಾನ್ ಅವರು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಬೋಧಿಸಿದರು.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಡರಂಗ 91 ಸೀಟುಗಳನ್ನು ಗೆಲ್ಲುವ ಮೂಲಕ ಮತ್ತೆ ಕೇರಳದ ಆಡಳಿತದ ಚುಕ್ಕಾಣಿ ಹಿಡಿದಿತ್ತು.
ಕರೊನಾ ಅಲೆ ಇರುವುದರಿಂದ ಪ್ರಮಾಣವಚನ ಕಾರ್ಯಕ್ರಮ ಅತ್ಯಂತ ಸರಳವಾಗಿ ನಡೆಯಿತು. ಕೇವಲ 500 ಜನಕ್ಕೆ ಮಾತ್ರ ಕಾರ್ಯಕ್ರಮಕ್ಕೆ ಭಾಗವಹಿಸಲು ಅವಕಾಶ ನೀಡಲಾಗಿತ್ತು.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆ 23 ಮಂದಿ ಸಂಪುಟ ಸಚಿವರೂ ಸಹ ಪ್ರಮಾಣವಚನ ಸ್ವೀಕರಿಸಿದರು.
ಇದನ್ನೂ ಓದಿ
ಆಫೀಸ್‌ಗೆ ಬರ್ತಾನೆ, ಪದೇ ಪದೇ ಟಾಯ್ಲೆಟ್‌ಗೆ ಓಡ್ತಾನೆ- ಏನ್‌ ಮಾಡೋದು? ಇಂಟರ್‌ನೆಟ್‌ ಮೊರೆ ಹೋದ ಕಂಪೆನಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 7 =
Remember me
