ನವದೆಹಲಿ:ಹುಬ್ಬಳ್ಳಿ ಮತ್ತು ಮುಂಬೈ ನಡುವಿನ ತನ್ನ ವಿಮಾನ ಸೇವೆಯನ್ನು ಫೆಬ್ರವರಿ 16 ರಿಂದ ಪುನರಾರಂಭಿಸಲು ಏರ್ ಇಂಡಿಯಾ ನಿರ್ಧರಿಸಿದೆ. ವಾರದಲ್ಲಿ ಮೂರು ದಿನ ಏರ್​ಬಸ್​ಗಳು ಸಂಚರಿಸಲಿವೆ – ಮಂಗಳವಾರ, ಶುಕ್ರವಾರ ಮತ್ತು ಶನಿವಾರ. ಕೋವಿಡ್ ಪ್ರಯುಕ್ತ ಸುಮಾರು 10 ತಿಂಗಳಿಂದ ಈ ಸೇವೆ ಸ್ಥಗಿತಗೊಂಡಿತ್ತು.
ಕೇಂದ್ರದ ಸಂಸದೀಯ​ ವ್ಯವಹಾರ ಮತ್ತು ಕೋಲ್ಸ್​ ಅಂಡ್ ಮೈನ್ಸ್ ಸಚಿವರಾದ ಪ್ರಹ್ಲಾದ್ ಜೋಶಿ ಈ ಮಾಹಿತಿಯನ್ನು ಟ್ವಿಟರ್ ಮೂಲಕ ಶೇರ್ ಮಾಡಿದ್ದಾರೆ.
ಹುಬ್ಬಳ್ಳಿ ಮತ್ತು ಮುಂಬೈ ನಗರಗಳ ನಡುವಿನ ವಿಮಾನ ಸೇವೆಯನ್ನು 2020 ರ ಜನವರಿ 20 ರಂದು ಆರಂಭಿಸಲಾಗಿತ್ತು. ಆದರೆ ಎರಡೇ ತಿಂಗಳ ನಂತರ ಮುಂಬೈನಲ್ಲಿ ಕರೊನಾ ಹೆಚ್ಚಾಗಿ ಹರಡುತ್ತಿದ್ದ ಹಿನ್ನೆಲೆಯಲ್ಲಿ ಈ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.(ಏಜೆನ್ಸೀಸ್)
ಚೀನಾದಲ್ಲಿ ಸಿಕ್ಕಿಹಾಕಿಕೊಂಡಿದ್ದ 18 ಭಾರತೀಯರು ಶೀಘ್ರವೇ ಮರಳಲಿದ್ದಾರೆ…
ಪ್ರಿಯಾಂಕಾರ ಆತ್ಮಚರಿತ್ರೆಯಲ್ಲಿದೆ … ‘ಪ್ಲಾಸ್ಟಿಕ್ ಚೋಪ್ರಾ’ ಆದ ಗುಟ್ಟು !


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + twelve =
Remember me
