ನವದೆಹಲಿ:ನಮ್ಮ ಜೀವನವನ್ನು ಅರ್ಥಪೂರ್ಣವಾಗಿಸುವ “ಗುರುಗಳನ್ನು” ಗೌರವಿಸುವ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ”ಎಲ್ಲ ಗುರುಗಳಿಗೆ ಗೌರವ ಸಲ್ಲಿಸಿ ಗುರು ಪೂರ್ಣಿಮೆಯ ಶುಭಾಶಯ ಕೋರಿದ್ದಾರೆ.ಜೀವನವನ್ನು ಅರ್ಥಪೂರ್ಣವಾಗಿಸುವ ಗುರುಗಳನ್ನು ಗೌರವಿಸುವ ವಿಶೇಷ ದಿನ ಇಂದು” ”ಗುರು ಪೂರ್ಣಿಮೆಯ ಶುಭಾಶಯಗಳು’ ಎಂದು ಪ್ರಧಾನಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಜಗತ್ತಿನ ಅತಿದೊಡ್ಡ ಕೋವಿಡ್ 19 ಆರೈಕೆ ಕೇಂದ್ರ ಲೋಕಾರ್ಪಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 1 =
Remember me
