ರಾಯಬರೇಲಿ:ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ ‘ಕೈ’ ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ ಸಹೋದರಿ ಪ್ರಿಯಾಂಕಾ ಗಾಂಧಿ, ದೇಶದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ನೂಡಲ್ಸ್ ಹೆಚ್ಚಾಗಿ ತಿನ್ನುವವರೇ ಎಚ್ಚರ… ಹೆಚ್ಚಾದ್ರೆ ಪ್ರಾಣ ಹೋಗುತ್ತೆ!
ಇಂದಿನ ಚುನಾವಣೆ ಪ್ರಚಾರದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, “ಪ್ರಧಾನಿ ಮೋದಿ ಅವರು ಇಡೀ ದೇಶದ ಸಂಪತ್ತನ್ನು ನಾಲ್ಕರಿಂದ ಐದು ಶ್ರೀಮಂತರಿಗೆ ಕೊಟ್ಟಿದ್ದಾರೆ. ಕಳೆದ ಹತ್ತು ವರ್ಷಗಳಿಂದ ವಾರಣಾಸಿ ಸಂಸದರಾಗಿರುವ ಪ್ರಧಾನಿಗಳು, ತಮ್ಮ ಕ್ಷೇತ್ರಕ್ಕೆ ಒಂದೇ ಒಂದು ಬಾರಿಯೂ ಭೇಟಿ ಕೊಟ್ಟಿಲ್ಲ, ರೈತರ ಕಷ್ಟಗಳನ್ನು ಆಲಿಸಿಲ್ಲ” ಎಂದು ಹೇಳಿದರು.
“ಇಂದು ದೇಶದ ಇದ್ದಿಲು, ವಿದ್ಯುತ್​, ಪೋರ್ಟ್ಸ್​​ ಮತ್ತು ಏರ್​ಪೋರ್ಟ್ಸ್​​ಗಳೆಲ್ಲವೂ ಪ್ರಧಾನಿ ಮೋದಿ ಅವರ ಆಪ್ತರೊಂದಿಗೆ ಇವೆ. ಪಿಎಂ ಆಯೋಜಿಸುವ ದೊಡ್ಡ ದೊಡ್ಡ ಈವೆಂಟ್​ಗಳಲ್ಲಿ ಶ್ರೀಮಂತರೇ ಇರುತ್ತಾರೆ ವಿನಃ ಒಬ್ಬ ಬಡ ವ್ಯಕ್ತಿಯೂ ಕೂಡ ಕಣ್ಣಿಗೆ ಕಾಣಸಿಗೋದಿಲ್ಲ” ಎಂದು ನೇರ ವಾಗ್ದಾಳಿ ನಡೆಸಿದರು,(ಏಜೆನ್ಸೀಸ್).
ಇದಕ್ಕೆಲ್ಲಾ ನನಗೆ ಕ್ಯಾಮರಾ ಬೇಕಿಲ್ಲ… ವಿಚ್ಛೇದನದ ಬಗ್ಗೆ ಕಡೆಗೂ ಮೌನ ಮುರಿದ ನಟಿ ಸಂಜೀದಾ ಶೇಖ್

ಅಂದು ಆರ್​ಸಿಬಿ ಪ್ಲೇಆಫ್​ ಕನಸಿನ ಬಗ್ಗೆ ವಿಲ್​ ಜ್ಯಾಕ್ಸ್​ ನುಡಿದಿದ್ದ ಭವಿಷ್ಯ ಇಂದು ನಿಜವಾಗ್ತಿದೆ! ಏನು ಗೊತ್ತೇ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
