ನವದೆಹಲಿ:23 ಲಕ್ಷ ಸರ್ಕಾರಿ ನೌಕರರಿಗೆ ಅನುಕೂಲ ಮಾಡಿಕೊಡುವ ಗುರಿಯನ್ನು ಹೊಂದಿರುವ ಏಕೀಕೃತ ಪಿಂಚಣಿ ಯೋಜನೆಯನ್ನು (UPS) ಇಂದು ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತಂದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ಅನುಮೋದನೆ ನೀಡಿದೆ. ಹೊಸ ಯೋಜನೆಯು ಗ್ರಾಚ್ಯುಟಿ ಜತೆಗೆ ನಿವೃತ್ತಿಯ ನಂತರ ಒಂದು ದೊಡ್ಡ ಮೊತ್ತದ ಹಣವನ್ನು ಒಳಗೊಂಡಿರುತ್ತದೆ. 25 ವರ್ಷ ಸೇವೆ ಸಲ್ಲಿಸುವ ನೌಕರರು ಈ ಯೋಜನೆಯ ಪೂರ್ಣ ಸವಲತ್ತನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೇಂದ್ರ ತಿಳಿಸಿದೆ.
25 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಪ್ರತಿಯೊಬ್ಬ ನೌಕರರು ಈ ಪಿಂಚೂಣಿ ಯೋಜನೆಗೆ ಅರ್ಹರಾಗಿರುತ್ತಾರೆ. ಒಂದು ವೇಳೆ ನೌಕರರು ಸೇವೆಯಲ್ಲಿದ್ದಾಗಲೇ ಸಾವಿಗೀಡಾದರೆ ಪಿಂಚೂಣಿಯ 60% ರಷ್ಟು ಪಾಲು ಅವರ ಪತ್ನಿಯರಿಗೆ ಸಿಗುತ್ತದೆ ಎಂದು ಕೇಂದ್ರ ಸಚಿವ ಆಶ್ವಿನಿ ವೈಷ್ಣವ್ ಹೇಳಿದ್ದಾರೆ. ಈ ಏಕೀಕೃತ ಪಿಂಚಣಿ ಯೋಜನೆ 2025ರ ಏಪ್ರಿಲ್ 01ರಿಂದ ಜಾರಿಯಾಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 7 =
Remember me
