ಬೆಂಗಳೂರು: ಯಾವಾಗಲೂ ಯಾವುದಾದರೊಂದು ರೀತಿಯಲ್ಲಿ ಜನರನ್ನು ತಲುಪಲು, ಅವರಿಂದ ಪ್ರತಿಕ್ರಿಯೆ ತಿಳಿಯಲು ಬಯಸುವ ಪ್ರಧಾನಿ ನರೇಂದ್ರ ಮೋದಿ ಇದೀಗ ಜನರಿಂದ ಐಡಿಯಾ ಕೇಳಿದ್ದಾರೆ.
ಅಂದಹಾಗೆ ಅವರು ಇಂಥದ್ದೊಂದು ಬೇಡಿಕೆ ಮುಂದಿಟ್ಟಿರುವುದು ‘ಮನ್​ ಕಿ ಬಾತ್​’ಗಾಗಿ. ‘ಮನ್​ ಕಿ ಬಾತ್​’ ಮೂಲಕ ಆಗಾಗ ತಮ್ಮ ಮನದ ಅನಿಸಿಕೆಗಳನ್ನು ಹಂಚಿಕೊಳ್ಳುವ ಮೋದಿ, ಆ ಮೂಲಕ ಸಾಮಾಜಿಕ ಪರಿವರ್ತನೆಗಾಗಿ ಸಮಾಜದಲ್ಲಿ ಸಾಧನೆ ಮಾಡಿದ ಸಾಧಕರ ಕುರಿತು ಕೂಡ ಆಗಾಗ ಪ್ರಸ್ತಾಪಿಸುತ್ತಿರುತ್ತಾರೆ.
ಅಂಥ ಸಾಧಕರ ಬಗ್ಗೆ ಹಾಗೂ ಸಾಮಾಜಿಕ ಪರಿವರ್ತನೆಗಾಗಿ ತಮ್ಮಲ್ಲಿರುವ ಯೋಚನೆ-ಯೋಜನೆಗಳ ವಿಚಾರಗಳನ್ನು ಹಂಚಿಕೊಳ್ಳುವಂತೆ ಅವರು ಜನರಿಗೆ ಕರೆ ನೀಡಿದ್ದಾರೆ. ಅ. 25ರಂದು ನಡೆಯುವ ‘ಮನ್​ ಕಿ ಬಾತ್’ ಕಾರ್ಯಕ್ರಮದಲ್ಲಿ ಅವರು ಅಂಥ ಆಯ್ದ ಐಡಿಯಾ/ಸಾಧಕರ ಕುರಿತು ತಮ್ಮ ಮಾತಿನಲ್ಲಿ ಉಲ್ಲೇಖಿಸಲಿದ್ದಾರೆ ಎನ್ನಲಾಗಿದೆ.
#MannKiBaatpresents a great opportunity to share inspiring journeys of outstanding citizens and discuss themes that power societal change. This month’s programme will take place on the 25th. Share your ideas on the NaMo App, MyGov or record your message.https://t.co/qVG7YLhsuYpic.twitter.com/P1IccJxV3j
— Narendra Modi (@narendramodi)October 10, 2020

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two × two =
Remember me
