ನವದೆಹಲಿ:ಕಳೆದ ಎರಡು ತಿಂಗಳಿಂದ ನಡೆಯುತ್ತಿರುವ ಮಣಿಪುರ ಹಿಂಸಾಚಾರದ ಕುರಿತು ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಹಲ್ಲುಜ್ಜುವಾಗ ಟೂತ್ ಬ್ರಶ್‌ನ್ನೇ ನುಂಗಿಬಿಟ್ಟ!; ಆಕಸ್ಮಿಕವಾಗಿ ನಡೆದ ಈ ಘಟನೆಯಿಂದೆ ಮುಂದೇನಾಯ್ತು?
ಇಂದು ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ, “ಮಣಿಪುರದ ಹಿಂಸಾಚಾದ ಘಟನೆ ಕಂಡು ನನಗೆ ಅತೀವ ದುಃಖ ಉಂಟಾಗಿದೆ. ಯಾವುದೇ ನಾಗರಿಕ ಸಮಾಜಕ್ಕೆ ಇದು ನಾಚಿಕೆಗೇಡಿನ ಸಂಗತಿ. ತಪ್ಪಿತಸ್ಥರನ್ನು ಎಂದಿಗೂ ಬಿಡುವುದಿಲ್ಲ, ಘಟನೆಯ ಹಿಂದಿರುವವರನ್ನು ಖಂಡಿತ ಕ್ಷಮಿಸುವುದಿಲ್ಲ” ಎಂದು ಹೇಳಿದರು,(ಏಜೆನ್ಸೀಸ್).
ಲೋಕಾಯುಕ್ತ ಡಿವೈಎಸ್ಪಿ ಹೃದಯಘಾತದಿಂದ ಮೃತ್ಯು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 5 =
Remember me
