ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಪುಟಾಣಿಗಳು ಸೇರಿದಂತೆ ಹೆಣ್ಣುಮಕ್ಕಳ ಜತೆ ದೆಹಲಿಯ ತಮ್ಮ ನಿವಾಸದಲ್ಲಿಂದು ರಕ್ಷಾ ಬಂಧನವನ್ನು ಆಚರಿಸಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದು, ಭಾರಿ ಮೆಚ್ಚುಗೆ ಗಳಿಸುತ್ತಿದೆ.
ಪ್ರಧಾನಿ ಮೋದಿ ಅವರಿಗೆ ರಾಖಿಗಳನ್ನು ಕಟ್ಟಿದ ಮಕ್ಕಳು ಪ್ರಧಾನ ಮಂತ್ರಿ ಕಚೇರಿಯಲ್ಲಿ ಕಸ ಗುಡಿಸುವ, ಗುಮಾಸ್ತ, ತೋಟಗಾರರು, ಚಾಲಕರು ಮತ್ತು ಇತರ ಉದ್ಯೋಗಿಗಳ ಮಕ್ಕಳೆಂಬುದು ಗಮನಾರ್ಹ ವಿಷಯ. ರಾಖಿಗಳನ್ನು ಕಟ್ಟುವ ಮಕ್ಕಳ ಜೊತೆ ಪ್ರಧಾನಿ ಮೋದಿ ಸಂವಹನ ನಡೆಸುವ ದೃಶ್ಯವು ಸಹ ವಿಡಿಯೋದಲ್ಲಿದೆ.
#WATCH| Prime Minister Narendra Modi celebrated#RakshaBandhanwith young girls today at his residence in Delhi.
This was a special Rakshabandhan as these girls were the daughters of sweepers, peons, gardeners, drivers, etc working at PMO.
(Video Source: PMO)pic.twitter.com/eSvd6gsgHb
— ANI (@ANI)August 11, 2022

ಈ ಬಗ್ಗೆ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಹೆಣ್ಣು ಮಕ್ಕಳು ರಾಖಿ ಕಟ್ಟುತ್ತಿರುವ ಕೆಲವು ಫೋಟೋಗಳನ್ನು ಶೇರ್​ ಮಾಡಿಕೊಂಡು ವಿಶೇಷ ರಕ್ಷಾ ಬಂಧನ ಎಂದು ಬರೆದುಕೊಂಡಿದ್ದಾರೆ.
A very special Raksha Bandhan with these youngsters…pic.twitter.com/mcEbq9lmpx
— Narendra Modi (@narendramodi)August 11, 2022

ರಕ್ಷಾ ಬಂಧನ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ರಕ್ಷಾ ಬಂಧನದ ವಿಶೇಷ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು ಎಂದಿದ್ದಾರೆ.(ಏಜೆನ್ಸೀಸ್​)
आप सभी को रक्षाबंधन की बहुत-बहुत बधाई।
Greetings to everyone on the special occasion of Raksha Bandhan.
— Narendra Modi (@narendramodi)August 11, 2022

ರಕ್ಷಾ ಬಂಧನ: ಗೃಹ ಸಚಿವರಿಗೆ ರಾಖಿ ಕಟ್ಟಿದ ಲೇಡಿ ಕಾನ್ಸ್​ಟೆಬಲ್ಸ್!

ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಆ.15ರಂದು BMTC ಬಸ್​​ನಲ್ಲಿ ಇಡೀ ದಿನ ಉಚಿತ ಪ್ರಯಾಣ! ವೋಲ್ವೋ ಬಸ್​ನಲ್ಲೂ ಫ್ರೀ..

ರಾಜ್ಯದ ಅಭಿವೃದ್ಧಿಗೆ 2 ಗಂಟೆ ಹೆಚ್ಚು ಕೆಲಸ ಎಂದ ಬೊಮ್ಮಾಯಿ, ಸಿಎಂ ಬದಲಾವಣೆ ಕುರಿತು ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − two =
Remember me
