ನವದೆಹಲಿ:ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಹಾಗೂ ಉಪ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕಾರ ಮಾಡಿದ್ದು, ಇವರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ಏಕನಾಥ್ ಶಿಂಧೆ ಅವರಿಗೆ ಅಭಿನಂದನೆಗಳು. ತಳಮಟ್ಟದ ನಾಯಕ, ಶ್ರೀಮಂತ ರಾಜಕೀಯ, ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವ ಹೊಂದಿರುವ ನೀವು ಮಹಾರಾಷ್ಟ್ರವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಕೆಲಸ ಮಾಡಿ, ಆ ವಿಶ್ವಾಸ ನನಗಿದೆ ಎಂದಿದ್ದಾರೆ.
I would like to congratulate Shri@mieknathshindeJi on taking oath as Maharashtra CM. A grassroots level leader, he brings with him rich political, legislative and administrative experience. I am confident that he will work towards taking Maharashtra to greater heights.
— Narendra Modi (@narendramodi)June 30, 2022

ಇದರ ಜೊತೆಗೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿರುವ ದೇವೇಂದ್ರ ಫಡ್ನವಿಸ್​​ ಅವರನ್ನೂ ಪ್ರಧಾನಿ ಅಭಿನಂದಿಸಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದ್ದೀರಿ. ನಿಮ್ಮ ಅನುಭವ ಮತ್ತು ಪರಿಣತಿ ಸರ್ಕಾರದ ಆಸ್ತಿಯಾಗಲಿ. ಮಹಾರಾಷ್ಟ್ರದ ಬೆಳವಣಿಗೆ ಪಥ ಮತ್ತಷ್ಟು ಬಲಪಡಿಸುತ್ತೀರಿ ಎಂಬ ಖಾತ್ರಿ ನನಗಿದೆ ಎಂದಿದ್ದಾರೆ.
Congratulations to Shri@Dev_FadnavisJi on taking oath as Maharashtra Deputy CM. He is an inspiration for every BJP Karyakarta. His experience and expertise will be an asset for the Government. I am certain he will further strengthen Maharashtra’s growth trajectory.
— Narendra Modi (@narendramodi)June 30, 2022

ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಆಯ್ಕೆ

ನಾಯಿ ಕಚ್ಚಿದಕ್ಕೆ ಲಸಿಕೆ ಪಡೆದ ವಿದ್ಯಾರ್ಥಿನಿ, ಚಿಕಿತ್ಸೆ ಫಲಿಸದೆ ರೇಬೀಸ್ ಸೋಂಕಿಗೆ ಬಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
