ನವದೆಹಲಿ:ಇತ್ತೀಚಿಗೆ ನಡೆದ 95ನೇ ಆಸ್ಕರ್​ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಉತ್ತಮ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಪಡೆದ ದಿ ಎಲಿಫೆಂಟ್​ ವಿಸ್ಪರ್ಸ್​​ ಚಿತ್ರತಂಡದ ಸದಸ್ಯರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ಮಾಡಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ ದಿ ಎಲಿಫೆಂಟ್​ ವಿಸ್ಪರ್ಸ್ ಸಾಕ್ಷ್ಯಚಿತ್ರವು ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದೆ. ಚಿತ್ರತಂಡದ ಸದಸ್ಯರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತ್ತು. ಇಡೀ ದೇಶವನ್ನು ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದು ಟ್ವೀಟ್​ ಮಾಡಿದ್ದಾರೆ.
The cinematic brilliance and success of ‘The Elephant Whisperers’ has drawn global attention as well as acclaim. Today, I had the opportunity to meet the brilliant team associated with it. They have made India very proud.@guneetm@EarthSpectrumpic.twitter.com/44u16fbk3j
ಇದನ್ನೂ ಓದಿ:ಪೊನ್ನಿಯನ್ ಸೆಲ್ವನ್ 2′ ಟ್ರೇಲರ್ ಬಿಡುಗಡೆ; ಏ.28ಕ್ಕೆ ಚಿತ್ರ ಬಿಡುಗಡೆ
ಚಿತ್ರದ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವಿಸ್ ಮತ್ತು ನಿರ್ಮಾಪಕಿ ಗುನೀತ್​ ಮೊಂಗಾ ಅವರ ಜೊತೆ ಇರುವ ಫೋಟೋವನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ದಿ ಎಲಿಫೆಂಟ್​ ವಿಸ್ಪರ್ಸ್​​ ಚಿತ್ರದಲ್ಲಿ ಆನೆ ಹಾಗೂ ಮನುಷ್ಯನ ನಡುವಿನ ಅವಿನಾಭಅವ ಸಂಬಂಧವನ್ನ ತೋರಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
