ನವದೆಹಲಿ:ಗುಜರಾತ್​ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿನತ್ತ ಮುನ್ನುಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್​.ಪಾಟೀಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಅಭಿನಂದಿಸಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಡಿ.12ರೊಳಗೆ ಹೊಸ ಸರ್ಕಾರ ರಚನೆಯಾಗಲಿದ್ದು, ಈಗಿನ ಸಿಎಂ ಭೂಪೇಂದ್ರ ಪಟೇಲ್​ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ 7ನೇ ಬಾರಿಗೆ ಬಿಜೆಪಿ ಅಧಿಕಾರದ ಗದ್ದುಗೆಗೆ ಏರುತ್ತಿದೆ.
ಡಿ.1 ಮತ್ತು 5ರಂದು ಗುಜರಾತ್​ನ 182 ವಿಧಾನಸಭಾ ಸೀಟುಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮತದಾನೋತ್ತರ ಸಮೀಕ್ಷೆಗಳೂ ಬಿಜೆಪಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದವು.
ಗುಜರಾತ್​ನಲ್ಲಿ ಭರ್ಜರಿ ಗೆಲುವಿನತ್ತ ಬಿಜೆಪಿ: ಜಯಭೇರಿ ಬಾರಿಸಿದ ಸಿಎಂ ಭೂಪೇಂದ್ರ ಪಟೇಲ್​

ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ! ಹುಬ್ಬಳ್ಳಿಯಲ್ಲಿ ಖ್ಯಾತ ಉದ್ಯಮಿ ಪುತ್ರನ ಬದುಕು ದುರಂತ ಅಂತ್ಯ

ದಿಲ್ಲಿಯಲ್ಲಿ ಗೆದ್ದು ಬೀಗಿದ್ದ ಆಪ್​ಗೆ ಗುಜರಾತ್​ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರೀ ಹಿನ್ನಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
