ನವದೆಹಲಿ :ಒಲಿಂಪಿಕ್ಸ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದ ಭಾರತದ ಪುರುಷರ ಹಾಕಿ ತಂಡ, ಸೆಮಿಫೈನಲ್ಸ್​ನಲ್ಲಿ 2-5 ಸ್ಕೋರ್​ನೊಂದಿಗೆ ವರ್ಲ್ಡ್​ ನಂ.2 ಆಗಿರುವ ಬೆಲ್ಜಿಯಂ ತಂಡದ ವಿರುದ್ಧ ಸೋತಿದೆ. ಹಾಕಿಯಲ್ಲಿ ಚಿನ್ನದ ಪದಕದತ್ತಲೇ ನಿರೀಕ್ಷೆ ಇರಿಸಿದ್ದ ಕ್ರೀಡಾಪ್ರೇಮಿಗಳಿಗೆ ಇದು ಭಾರೀ ನಿರಾಶೆ ತಂದಿದೆ.
ಈ ಸಂದರ್ಭದಲ್ಲಿ ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಗೆಲುವುಗಳು ಮತ್ತು ಸೋಲುಗಳು ಜೀವನದ ಭಾಗವಾಗಿದೆ” ಎಂದು ಸಾಂತ್ವನ ಹೇಳಿದ್ದಾರೆ. ಜೊತೆಗೆ, “ನಮ್ಮ ಪುರುಷರ ಹಾಕಿ ತಂಡ ತನ್ನ ಅತ್ಯುತ್ತಮ ಪ್ರಯತ್ನ ಮಾಡಿದೆ. ಇದೇ ಮುಖ್ಯವಾಗಿ ಗಣನೆಗೆ ಬರುವುದು” ಎಂದಿದ್ದಾರೆ.
Wins and losses are a part of life. Our Men’s Hockey Team at#Tokyo2020gave their best and that is what counts. Wishing the Team the very best for the next match and their future endeavours. India is proud of our players.
— Narendra Modi (@narendramodi)August 3, 2021

ಒಲಿಂಪಿಕ್ಸ್​ನಲ್ಲಿ ಭಾರತ ತಂಡ ಇನ್ನೂ ಕಂಚಿನ ಪದಕಕ್ಕಾಗಿ ಸೆಣಸಲಿರುವ ಹಿನ್ನೆಲೆಯಲ್ಲಿ, ಮುಂದಿನ ಪಂದ್ಯಕ್ಕೆ ತಂಡಕ್ಕೆ ಶುಭ ಕೋರಿರುವ ಪ್ರಧಾನಿ ಮೋದಿ, “ಭಾರತ ನಮ್ಮ ಆಟಗಾರರ ಬಗ್ಗೆ ಹೆಮ್ಮೆ ಹೊಂದಿದೆ” ಎಂದಿದ್ದಾರೆ.
27 ವರ್ಷಗಳ ದಾಂಪತ್ಯ ಮುರಿದ ಬಿಲ್​ ಗೇಟ್ಸ್​ – ಮೆಲಿಂಡ ಫ್ರೆಂಚ್​… ಅಧಿಕೃತ ವಿಚ್ಛೇದನ

ಭಾರತ ಹಾಕಿ ತಂಡವನ್ನು ಅಭಿನಂದಿಸಿದ ಆಸ್ಟ್ರೇಲಿಯಾ ಹೈಕಮಿಷನರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 19 =
Remember me
