ನವದೆಹಲಿ (ಅ.2):ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್​ ಬಹದೂರ್​ ಶಾಸ್ತ್ರಿ ಅವರ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್​ ಮೂಲಕ ಗೌರವ ಸಲ್ಲಿಸಿದ್ದಾರೆ.
ಗಾಂಧಿ ಜಯಂತಿಯಂದು ಗೌರವಾನ್ವಿತ ಬಾಪು ಅವರಿಗೆ ನಾನು ತಲೆಬಾಗುತ್ತೇನೆ. ಮಹಾತ್ಮ ಗಾಂಧಿಯವರ ಉದಾತ್ತ ತತ್ವಗಳು ಜಾಗತಿಕವಾಗಿ ಪ್ರಸ್ತುತವಾಗಿವೆ ಮತ್ತು ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡುತ್ತವೆ ಎಂದು ಪ್ರಧಾನಿ ಹೇಳಿದ್ದಾರೆ.
राष्ट्रपिता महात्मा गांधी को उनकी जन्म-जयंती पर विनम्र श्रद्धांजलि। पूज्य बापू का जीवन और आदर्श देश की हर पीढ़ी को कर्तव्य पथ पर चलने के लिए प्रेरित करता रहेगा।
I bow to respected Bapu on Gandhi Jayanti. His noble principles are globally relevant and give strength to millions.
— Narendra Modi (@narendramodi)October 2, 2021

ಹಾಗೇ ಶಾಸ್ತ್ರಿಯವರ ಜೀವನ ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯ ಮೂಲವಾಗಿ ಉಳಿಯುತ್ತದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.(ಏಜೆನ್ಸೀಸ್​)
पूर्व प्रधानमंत्री लाल बहादुर शास्त्री जी को उनकी जयंती पर शत-शत नमन। मूल्यों और सिद्धांतों पर आधारित उनका जीवन देशवासियों के लिए हमेशा प्रेरणास्रोत बना रहेगा।
— Narendra Modi (@narendramodi)October 2, 2021

PM Modi extends tributes to Mahatma Gandhi and former PM Lal Bahadur Shastri
"Mahatma Gandhi's noble principles are globally relevant & give strength to millions," tweets PM Modi
"Shastri ji's life will always remain a source of inspiration for the countrymen, PM tweeted.pic.twitter.com/NRCf5uVsgK
— ANI (@ANI)October 2, 2021

ಇಲಾಖೆಗಳಿಗೆ ಇ-ಕಾರು; ಪ್ರಾಯೋಗಿಕವಾಗಿ 1 ಸಾವಿರ ವಾಹನ ಖರೀದಿಗೆ ಚಿಂತನೆ

ಮಹಾತ್ಮನಾಗುವ ನಿಟ್ಟಿನಲ್ಲಿ…; ಮೋಹನದಾಸ ಚಿತ್ರವಿಮರ್ಶೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
