ವಾರಣಾಸಿ:ನಾಳೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ಮಂಗಳವಾರ(ಮೇ14) ಬೆಳಗ್ಗೆ ನಾಮಪತ್ರ ಸಲ್ಲಿಸಲಿರುವ ಪ್ರಧಾನಿ ನರೇಂದ್ರ ಮೋದಿ ಸೋಮವಾರ ತಮ್ಮ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದಾರೆ.
ಇದನ್ನೂ ಓದಿ:ಲೋಕಸಭಾ ಚುನಾವಣೆ: 4ನೇ ಹಂತದ ಮತದಾನ – ಕೆಲವೆಡೆ ಹಿಂಸಾಚಾರ..ಮೊದಲೆರಡು ಗಂಟೆಗಳಲ್ಲಿ ಶೇ.10.35 ಮತದಾನ
ಜೂನ್ 1 ರಂದು ಏಳನೇ ಮತ್ತು ಅಂತಿಮ ಹಂತದಲ್ಲಿ ಮತದಾನ ನಡೆಯಲಿರುವ ವಾರಣಾಸಿಯಿಂದ ಪ್ರಧಾನಿ ಮೋದಿ ಸತತ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ರೋಡ್ ಶೋಗೂ ಮುನ್ನ ಅವರು ಹಿಂದೂ ಮಹಾಸಭಾದ ಸಂಸ್ಥಾಪಕ ಮದನ್ ಮೋಹನ್ ಮಾಳವೀಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಇದ್ದರು.
ನಾಳೆ ಬೆಳಿಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದಾರೆ.
ಮುಸ್ಲಿಂ ಮತದಾರರ ಬುರ್ಖಾ ತೆರೆಸಿದ ಬಿಜೆಪಿ ಅಭ್ಯರ್ಥಿ! ಗುರುತಿನ ಚೀಟಿ ಪರಿಶೀಲನೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
