ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಲೇಹ್​ಗೆ ದಿಢೀರ್​ ಭೇಟಿ ನೀಡಿದ್ದು, ಸೇನಾ ಮುಂಚೂಣಿ ನೆಲೆಗಳಿಗೂ ಭೇಟಿ ನೀಡಿದ್ದರು.
ಅಲ್ಲಿ ಯೋಧರೊಂದಿಗೆ ಸಾಕಷ್ಟು ಸಮಯ ಮಾತುಕತೆ ನಡೆಸಿದರು. ಲಡಾಖ್​ನ ನೀಮು ಮುಂಚೂಣಿ ನೆಲೆಯಲ್ಲಿ ಈ ಮಾತುಕತೆ ನಡೆಯಿತು. 11 ಸಾವಿರ ಅಡಿ ಎತ್ತರದಲ್ಲಿ ಇಂಡಸ್​ ನದಿ ತಟದಲ್ಲಿ ನಿಂತು ಝಾಂಸ್ಕಾರ್​ ಪರ್ವತ ಶ್ರೇಣಿಯ ಸೌಂದರ್ಯವನ್ನೂ ಅವರು ಆಸ್ವಾದಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
