ನವದೆಹಲಿ:ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಹಿರಿಯ ನೇತಾರ ಲಾಲ್ ಕೃಷ್ಣ ಆಡ್ವಾಣಿ ಅವರು ಇಂದು 93ನೇ ಜನ್ಮದಿನ ಆಚರಿಸುತ್ತಿದ್ದಾರೆ. ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿ ಪಕ್ಷದ ನಾಯಕರು, ಕಾರ್ಯಕರ್ತರು, ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ಭಾಜಪವನ್ನು ಜನರ ಬಳಿ ತಲುಪಿಸುವುದರ ಜತೆಗೆ ದೇಶದ ವಿಕಾಸದಲ್ಲಿ ಮಹತ್ವದ ಭೂಮಿಕೆ ನಿಭಾಯಿಸಿದ ಶ್ರದ್ಧೇಯರಾದ ಶ್ರೀ ಲಾಲಕೃಷ್ಣ ಆಡ್ವಾಣಿ ಜಿಯವರಿಗೆ ಜನ್ಮದಿನದ ಶುಭಾಶಯಗಳು. ಕೋಟ್ಯಂತರ ಕಾರ್ಯಕರ್ತರು ಮತ್ತು ದೇಶವಾಸಿಗಳ ಪಾಲಿಗೆ ಅವರು ಜೀವಂತ ಪ್ರೇರಣಾದಾಯಿಗಳು. ಅವರಿಗೆ ಸುದೀರ್ಘ ಆಯುರಾರೋಗ್ಯವನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
#WATCHDelhi: Prime Minister Narendra Modi visits senior BJP leader Lal Krishna Advani's residence to celebrate latter's birthday today.
Union Home Minister Amit Shah and BJP President JP Nadda also present.https://t.co/RVEDaIzhqjpic.twitter.com/sMlrarfo8O
— ANI (@ANI)November 8, 2020

ಇದನ್ನೂ ಓದಿ:ನಿತೀಶ್​ಕುಮಾರ್ ಕೈಜಾರುವುದೇ ಬಿಹಾರ?: ಮತದಾನೋತ್ತರ ಸಮೀಕ್ಷೆ ಪ್ರಕಟ, ತೇಜಸ್ವಿ ಯಾದವ್​ಗೆ ಮತದಾರರ ಒಲವು
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ ಕೀರ್ತಿ ಆಡ್ವಾಣಿಯವರದ್ದು. ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿತ್ತು. ಅವರ ಆ ಸಂಘಟನಾ ಶಕ್ತಿಯೇ ಅವರನ್ನು ಮುಂಚೂಣಿಯ ನಾಯಕರನ್ನಾಗಿಸಿತು. 90ರ ದಶಕದಲ್ಲಿ ಪಕ್ಷವನ್ನು ಅಧಿಕಾರದ ಹೊಸ್ತಿಲಿಗೆ ತಂದು ನಿಲ್ಲಿಸಿತ್ತು. (ಏಜೆನ್ಸೀಸ್)
भाजपा को जन-जन तक पहुंचाने के साथ देश के विकास में अहम भूमिका निभाने वाले श्रद्धेय श्री लालकृष्ण आडवाणी जी को जन्मदिन की बहुत-बहुत बधाई। वे पार्टी के करोड़ों कार्यकर्ताओं के साथ ही देशवासियों के प्रत्यक्ष प्रेरणास्रोत हैं। मैं उनकी लंबी आयु और स्वस्थ जीवन की प्रार्थना करता हूं।
— Narendra Modi (@narendramodi)November 8, 2020

ಭಾರತ-ಅಮೆರಿಕ ಸಂಬಂಧ 21ನೇ ಶತಮಾನದ ವ್ಯಾಖ್ಯಾನ : ಜೋ ಬಿಡೆನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
