ನವದೆಹಲಿ:ಪ್ರಧಾನಿ ನರೇಂದ್ರ ಮೋದಿಯವರು ತವರು ರಾಜ್ಯ ಗುಜರಾತ್​​ನ ರೈತರ ಅಭಿವೃದ್ಧಿ, ಆರೋಗ್ಯ ವಲಯದ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಮೂರು ಯೋಜನೆಗಳಿಗೆ ಶನಿವಾರ ವರ್ಚುವಲ್ ವೇದಿಕೆಯಲ್ಲಿ ಚಾಲನೆ ನೀಡಿದರು.
ರೈತರಿಗೆ ಬೆಳೆಗಳಿಗೆ ನೀರು ಪೂರೈಸಲು ಮತ್ತು ಇತರೆ ಕೆಲಸಗಳಿಗೆ ನೆರವಾಗಲಿ ಎನ್ನುವ ಉದ್ದೇಶದಿಂದ ಹಗಲು ಹೊತ್ತಿನಲ್ಲಿ ವಿದ್ಯುತ್ ನೀಡುವ ಕಿಸಾನ್ ಸೂರ್ಯೋದಯ ಯೋಜನೆಯನ್ನು ಆರಂಭಿಸಲಾಗಿದೆ. ಯುಎನ್ ಮೆಹ್ತಾ ಇನ್​ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿಯಲ್ಲಿ ಮಕ್ಕಳ ಹೃದ್ರೋಗ ಆಸ್ಪತ್ರೆಯನ್ನು ತೆರೆಯಲಾಗಿದೆ. 470 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ವಿುಸಲಾಗಿದೆ.
ಇದನ್ನೂ ಓದಿ:ಶ್ರೀಲಂಕಾದಲ್ಲಿ ವಹಿವಾಟು ಸ್ಥಗಿತಗೊಳಿಸಿದ ಐಸಿಐಸಿಐ ಬ್ಯಾಂಕ್
ಅಲ್ಲದೆ, ಜುನಾಗ್ಬಾದ್ ನಗರದಲ್ಲಿರುವ ಗಿರ್ನಾರ್ ಬೆಟ್ಟದಲ್ಲಿ 2.3 ಕಿ.ಮೀ ಉದ್ದದ ರೋಪ್​ವೇ ನಿರ್ವಿುಸಲಾಗಿದ್ದು, ಅದರ ಉದ್ಘಾಟನೆಯನ್ನೂ ಪ್ರಧಾನಿ ನೆರವೇರಿಸಿದ್ರು. ಇದೇ ವೇಳೆ, ರೈತರು ನೀರು ಉಳಿತಾಯ ಮಾಡಬೇಕು. ಪರ್ ಡ್ರಾಪ್ ಮೋರ್ ಕ್ರಾಪ್ ಎನ್ನುವ ಸೂತ್ರ ಪಾಲಿಸಬೇಕು ಎಂದು ರೈತರನ್ನುದ್ದೇಶಿಸಿ ಅವರು ಹೇಳಿದ್ದಾರೆ. (ಏಜೆನ್ಸೀಸ್)
ಪಾಕಿಸ್ತಾನ ಸೇನೆಯ ಚೀನಾ ನಿರ್ಮಿತ ಕ್ವಾಡ್​ಕಾಪ್ಟರ್​ನ್ನು ಹೊಡೆದುರುಳಿಸಿತು ಸೇನೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 + 18 =
Remember me
