ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬಹುಮತ ಪಡೆಯದ ಕಾರಣ ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನು ಓದಿ:ಹೀರಾಮಂಡಿ ನಟನನ್ನು ನ್ಯೂ ಸುಶಾಂತ್​ ಸಿಂಗ್​ ಎಂದಿದ್ದೇಕೆ ನೆಟ್ಟಿಗರು: ಅದಕ್ಕೆ ತಾಹಾ ಶಾ ಹೇಳಿದ್ದೇನು?
“ಪ್ರಧಾನಿ ಮೋದಿ ಬಹುಮತ ಸಾಧಿಸದಿರುವುದು ನನಗೆ ಖುಷಿ ತಂದಿದೆ. ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ ಎಂದು ಹೇಳಿದ್ದರು. ಆದರೆ ಪ್ರಧಾನಿ ವಿಶ್ವಾಸ ಕಳೆದುಕೊಂಡಿದ್ದಾರೆ, ಅದಕ್ಕಾಗಿ ಅವರು ತಕ್ಷಣವೇ ರಾಜೀನಾಮೆ ನೀಡಬೇಕು. 200 ದಾಟುತ್ತದೆಯೋ ಇಲ್ಲವೋ ಗೊತ್ತಿಲ್ಲ, ಈಗ ಅವರು ಟಿಡಿಪಿ ಮತ್ತು ನಿತೀಶ್ ಕುಮಾರ್ ಅವರ ಇಚ್ಛೆಯಂತೆ ಕಾನೂನು ರೂಪಿಸಲು ಸಾಧ್ಯವಿಲ್ಲ ಎಂದರು.
ಇಷ್ಟು ದುಷ್ಕೃತ್ಯಗಳನ್ನು ಮಾಡಿದ ನಂತರವೂ, ಇಷ್ಟು ಹಣ ಖರ್ಚು ಮಾಡಿದ ನಂತರವೂ ಮೋದಿ ಜಿ ಮತ್ತು ಅಮಿತ್ ಶಾ ಅವರ ಈ ದುರಹಂಕಾರದಿಂದ ಮೋದಿ ಸೋತಿದ್ದಾರೆ. ಪ್ರತಿಪಕ್ಷಗಳ ಮೈತ್ರಿಕೂಟ ಗಿದ್ದಿದೆ. ಬಿಜೆಪಿ ಅಯೋಧ್ಯೆಯನ್ನು ಕಳೆದುಕೊಂಡಿದೆ ಎಂದು ಹೇಳಿದರು. (ಏಜೆನ್ಸೀಸ್​​)
ಹೀಟ್​ವೇವ್​ನಿಂದ ಹೃದಯ ಸಂಬಂಧಿ ಕಾಯಿಲೆ ಹೆಚ್ಚಳ : ಅಪಾಯವನ್ನು ಕಡಿಮೆ ಮಾಡಲು ಇಲ್ಲಿದೆ ಕೆಲವು ಮಾರ್ಗ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 + two =
Remember me
