ನವದೆಹಲಿ:ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ:ಬಿಹಾರದಲ್ಲಿ ನಡೆದ ಮೊಹರಂ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿದ ಮೂವರ ಬಂಧನ
ಪ್ರಧಾನಿ ಮಂತ್ರಿಯೊಂದಿಗಿನ ಅವರ ಭೇಟಿಯ ಚಿತ್ರವನ್ನು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ ಸಿಎಂ ಸೂರೇನ್ ಇದೊಂದು ಸೌಜನ್ಯ ಭೇಟಿ ಎಂದು ಬರೆದುಕೊಂಡಿದ್ದಾರೆ.
ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧಿತರಾಗಿದ್ದ ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಸ್ಥ ಹೇಮಂತ್ ಸೊರೇನ್ ಅವರನ್ನು ಜನವರಿ 31 ರಂದು ಬಂಧನ ಮಾಡಿತ್ತು. ಅಂದೇ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. 5 ತಿಂಗಳ ಬಳಿಕ ಜೂನ್ 28 ರಂದು ಜೈಲಿನಿಂದ ಬಿಡುಗಡೆಯಾಗಿದ್ದರು. ಜುಲೈ 4ರಂದು ಮತ್ತೆ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಸರ್ವೇ ಇಲಾಖೆಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಪ್ರಯತ್ನ ಮಾಡುತ್ತಿದೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − four =
Remember me
