ನವದೆಹಲಿ:ದೇಶಾದ್ಯಂತ ಮನೆಮನೆಯಲ್ಲೂ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಕೆಂಪುಕೋಟೆಯ ಮೇಲೆ ಸತತ 9ನೇ ಬಾರಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಕೆಂಪುಕೋಟೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ನೇರಪ್ರಸಾರವನ್ನು ಈ ಕೆಳಗಿನ ದಿಗ್ವಿಜಯ ನ್ಯೂಸ್​ ಫೇಸ್​ಬುಕ್​​ ಲೈವ್​ನಲ್ಲಿ ವೀಕ್ಷಿಸಬಹುದಾಗಿದೆ.

ಎಲ್ಲೆಡೆ ಕಟ್ಟೆಚ್ಚರನವದೆಹಲಿ: ದೇಶಾದ್ಯಂತ ಸ್ವಾತಂ ತ್ರ್ಯದ ಅಮೃತ ಮಹೋತ್ಸವ ಸಂಭ್ರಮ ಮನೆ ಮಾಡಿರುವಂತೆಯೇ, ಉಗ್ರಭೀತಿಯೂ ಆವರಿಸಿದೆ. ಆ.15ರ ದಿನವನ್ನೇ ಗುರಿಯಾಗಿಸಿಕೊಂಡು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಲಾಗಿದೆ ಎಂದು ಕೇಂದ್ರೀಯ ಗುಪ್ತಚರ ಪಡೆಯ ವರದಿ ಎಚ್ಚರಿಸಿದ್ದು, ಕೆಲ ಷಡ್ಯಂತ್ರಗಳು ಬಯಲಾಗಿವೆ. ದೆಹಲಿಯಲ್ಲಿ 2 ದಿನಗಳ ಹಿಂದಷ್ಟೇ ಅಪಾರ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಬೆನ್ನಲ್ಲೇ, ಭಾನುವಾರ ಪಂಜಾಬ್​ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಲಾಗಿದ್ದು, ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾಕ್ ಐಎಸ್​ಐನೊಂದಿಗೆ ನಂಟು ಹೊಂದಿರುವುದು ಬಯಲಾಗಿದೆ. ಈ ಕಾರಣಕ್ಕಾಗಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಪ್ರಧಾನಿ ಮೋದಿ ಪಾಲ್ಗೊಳ್ಳಲಿರುವ ದೆಹಲಿ ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಭದ್ರತೆ ನೀಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
