ನವದೆಹಲಿ:ನರೇಂದ್ರ ದಾಮೋದರ ದಾಸ್ ಮೋದಿ ಸತತ ಮೂರನೇ ಅವಧಿಗೆ ದೇಶದ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈಶ್ವರನ ಹೆಸರಿನಲ್ಲಿ ಮೋದಿ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನು ಓದಿ:ಮೋದಿ ನಾಯಕತ್ವದಲ್ಲಿ ಭಾರತ ಅಭೂತಪೂರ್ವ ಅಭಿವೃದ್ಧಿ ಕಂಡಿದೆ : ಭೂತಾನ್​​ ಪ್ರಧಾನಿ ತೊಬ್ಗೇ
ಲೋಕಸಭೆ ಚುನಾವಣೆ ಫಲಿತಾಂಶದ ಪ್ರಕಾರ 543 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ 293 ಸ್ಥಾನಗಳನ್ನು ಪಡೆದು ಗೆಲ್ಲುವ ಮೂಲಕ ಬಹುಮತದ ಗಡಿ ದಾಟಿ ಬಿಜೆಪಿ ಸರ್ಕಾರ ರಚಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜತೆಗೆ ಹೊಸ ಸಂಪುಟದ ನೂತನ ಸಚಿವರು ಕೂಡ ಇಂದೇ (ಜೂನ್​​ 9) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

2019ರಲ್ಲಿ ಫಲಿತಾಂಶದ 7 ದಿನಗಳ ನಂತರ ಪ್ರಧಾನಿ ಹುದ್ದೆಗೆ ಪ್ರಮಾಣವಚನ ಸಮಾರಂಭವನ್ನು ನಡೆಸಲಾಯಿತು. 2014ರಲ್ಲಿ ಎನ್‌ಡಿಎ ಸರ್ಕಾರ ರಚನೆಯಾದಾಗ ಮೋದಿ 10 ದಿನಗಳ ನಂತರ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಬಾರಿ ಫಲಿತಾಂಶ ಪ್ರಕಟವಾದ ಬಳಿಕ 5 ದಿನಗಳ ನಂತರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕರುನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆ : ಜೂನ್​​ 11ರವರೆಗೆ ರೆಡ್ ಅಲರ್ಟ್​​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × one =
Remember me
