ನವದೆಹಲಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಮರ್​ ಜವಾನ್​ ಜ್ಯೋತಿಗೆ ಆಗಮಿಸಿ ವೀರ ಮರಣವನ್ನಪ್ಪಿದ ಸೈನಿಕರಿಗೆ ಗೌರವ ಸಲ್ಲಿಸಿದರು. ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಅವರು ಅಮರ್ ಜವಾನ್ ಜ್ಯೋತಿ ಬಳಿ ಪ್ರಧಾನಿಯನ್ನು ಆತ್ಮೀಯವಾಗಿ ಬರ ಮಾಡಿಕೊಂಡರು.
ಹುತಾತ್ಮ ಯೋಧರ ನೆನಪಿಗಾಗಿ ಕಟ್ಟಿಸಿರುವ ಅಮರ್ ಜವಾಬ್ ಜ್ಯೋತಿಯಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​, 3 ಸೇನಾ ಮುಖ್ಯಸ್ಥರು ಗೌರವ ನಮನ ಸಲ್ಲಿಸಿದರು.  ಗೌರವ ಸಲ್ಲಿಸಿದರು. ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಂತರ ಕರ್ತವ್ಯಪಥದತ್ತ ಮೋದಿ ಸಾಗಿದರು.
PM Modi pays tribute to fallen soldiers at National War Memorial on Republic DayRead@ANIStory |https://t.co/ZwGLSwUFkK#PMModi#NationalWarMemorial#RepublicDaypic.twitter.com/1Qro74NnEy— ANI Digital (@ani_digital)January 26, 2023
PM Modi pays tribute to fallen soldiers at National War Memorial on Republic DayRead@ANIStory |https://t.co/ZwGLSwUFkK#PMModi#NationalWarMemorial#RepublicDaypic.twitter.com/1Qro74NnEy

74ನೇ ಗಣರಾಜ್ಯೋತ್ಸವ ಪರೇಡ್​ನಲ್ಲಿ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್​​​​ ಫತ್ತಾಹ್​ ಅಲ್ ಸಿಸಿ ಆಗಮಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
