ಮಹಾರಾಷ್ಟ್ರ:ಬಿಜೆಪಿ ವಿರುದ್ಧ ವ್ಯಂಗ್ಯವಾಡಿ, ಟೀಕೆ ಮಾಡಿದ ವಿರೋಧ ಪಕ್ಷಗಳು, ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತದೆ ಎಂದು ನೀಡಿದ ಹೇಳಿಕೆಗೆ ತಿರುಗೇಟು ಕೊಟ್ಟ ಪ್ರಧಾನಿ ನರೇಂದ್ರ ಮೋದಿ, ನಾನು ಜೀವಂತವಾಗಿರುವವರೆಗೂ ಯಾವುದೇ ಕಾರಣಕ್ಕೂ ಸಂವಿಧಾನ ಬದಲಿಸಲು ಬಿಡುವುದಿಲ್ಲ ಎಂದು ಹೇಳಿದರು.
ಇದನ್ನೂ ಓದಿ:ಪ್ಯಾರಿಸ್​ ಒಲಿಂಪಿಕ್ಸ್​ಗೆ ಭಾರತದ 7 ಷಟ್ಲರ್​ಗಳು; ಕನ್ನಡತಿ ಅಶ್ವಿನಿ ಪೊನ್ನಪ್ಪಗೂ ಅವಕಾಶ
ಮಹಾರಾಷ್ಟ್ರದ ಕರಡ್​ನ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಪ್ರಧಾನಿ, ನಾನು ಜೀವಂತ ಇರುವವರೆಗೂ ಸಂವಿಧಾನ ಬದಲಾಯಿಸಲು ಬಿಡುವುದಿಲ್ಲ ಎಂದು ಕಾಂಗ್ರೆಸ್​ ಆರೋಪಗಳಿಗೆ ಟಕ್ಕರ್ ಕೊಟ್ಟರು. ಇದೇ ವೇಳೆ ಉದ್ಧವ್ ಠಾಕ್ರೆ ಇಂಡಿಯಾ ಮೈತ್ರಿಕೂಟ ಐದು ವರ್ಷಕ್ಕೆ ಐದು ಪ್ರಧಾನಿಗಳನ್ನು ನಿಲ್ಲಿಸುವ ಫಾರ್ಮುಲವನ್ನು ಹೊಂದಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಮೋದಿ ಪ್ರತಿಕ್ರಿಯಿಸಿದ್ದಾರೆ.
“ಅದು ನಕಲಿ. ಶಿವಸೇನೆ ಪ್ರಕಾರ ಇಂಡಿಯಾ ಮೈತ್ರಿಕೂಟ ಹಲವು ಆಯ್ಕೆಗಳನ್ನು ಹೊಂದಿವೆ ಎಂದು ಹೇಳುತ್ತದೆ. ಅವರಿಗೆ ತಮ್ಮ ನಾಯಕ ಯಾರು ಎಂಬುದನ್ನು ನಿರ್ಧರಿಸಲು ಸಾಧ್ಯವಾಗ್ತಿಲ್ಲ. ಇಂತವರ ಕೈಗೆ ನಮ್ಮ ದೇಶವನ್ನು ಕೊಡ್ತೀರಾ? ಒಂದು ವರ್ಷಕ್ಕೆ ಒಬ್ಬ ಪ್ರಧಾನಿ ಎನ್ನುವಂತೆ ಐದು ವರ್ಷಕ್ಕೆ ಐದು ಪ್ರಧಾನಿಗಳು ಎಂಬುದು ಅವರ ಲೆಕ್ಕಾಚಾರ” ಎಂದು ಪ್ರಧಾನಿ ವ್ಯಂಗ್ಯವಾಡಿದರು,(ಏಜೆನ್ಸೀಸ್).
ಇಬ್ಬರ ಜೀವನದಲ್ಲಿ ಮಧ್ಯಪ್ರವೇಶಿಸುವ ಹಕ್ಕು ಯಾವನಿಗೂ ಇಲ್ಲ: ಸಿಡಿದೆದ್ದ ಗೌತಮ್​ ಗಂಭೀರ್

ತಾಳಿ ಕಟ್ಟುವ ವೇಳೆ ಕಣ್ಣೀರಿಟ್ಟ ಆರತಿ ಸಿಂಗ್! ಕೃಷ್ಣ-ಕಾಶ್ಮೀರ ದಂಪತಿಗೆ ಹಿಗ್ಗಾಮುಗ್ಗಾ ಜಾಡಿಸಿದ ನೆಟ್ಟಿಗರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + nineteen =
Remember me
