ನವದೆಹಲಿ:ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ವೈಭವೋಪೇತ ಶ್ರೀರಾಮಮಂದಿರದ ಉದ್ಘಾಟನೆ ಮುಂದಿನ ಜನವರಿಯಲ್ಲೇ ನಡೆಯಲಿದ್ದು, ದಿನಾಂಕ ಕೂಡ ನಿಗದಿಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಈ ಮಂದಿರವನ್ನು ಉದ್ಘಾಟನೆ ಮಾಡಲಿರುವ ಮಾಹಿತಿ ಹೊರಬಿದ್ದಿದೆ.
2024ರ ಜನವರಿ 22ರಂದು ಶ್ರೀರಾಮಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜತೆಗೆ ಇತರ ಪ್ರಮುಖ ಖಾತೆಗಳ ಸಚಿವವರು, ಗಣ್ಯರು, ನಾಯಕರು ಮುಂತಾದವರು ಈ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುಮಾರು 2 ವರ್ಷಗಳಿಂದ ಈ ಮಂದಿರದ ನಿರ್ಮಾಣ ನಡೆಯುತ್ತಿದೆ. ಪ್ರಧಾನಿ ಮೋದಿ 2020ರ ಆ. 5ರಂದು ಈ ಮಂದಿರಕ್ಕೆ ಗುದ್ದಲಿ ಪೂಜೆ ನಡೆಸಿದ್ದರು. ನೂತನ ಮಂದಿರದಲ್ಲಿ ಸೂರ್ಯ, ಗಣೇಶ, ಶಿವ, ದುರ್ಗೆ, ಅನ್ನಪೂರ್ಣ, ಹನುಮಾನ್ ದೇವರ ಪ್ರತಿಷ್ಠಾಪನೆಯೂ ಇರಲಿದೆ. –ಏಜೆನ್ಸೀಸ್
‘ಡಾಕ್ಟರ್​ ಬ್ರೋ’ ಈಗ ಮ್ಯಾನ್ ಆಫ್ ಮಿಲಿಯನ್ಸ್​; ಯೂ-ಟ್ಯೂಬ್​ ಒಂದರಲ್ಲೇ 2 ಮಿಲಿಯನ್​ ಸಬ್​​ಸ್ಕ್ರೈಬರ್ಸ್​!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 15 =
Remember me
