ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 24ರಂದು ದೇಶದ ವಿವಿಧ ಗ್ರಾಮ ಪಂಚಾಯಿತಿಗಳನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.
ಅಂದು ರಾಷ್ಟ್ರೀಯ ಪಂಚಾಯತ್‌ರಾಜ್ ದಿನವಾದ ಹಿನ್ನೆಲೆಯಲ್ಲಿ ಪ್ರಧಾನಿಯವರ ಈ ಕಾರ‌್ಯಕ್ರಮ ನಡೆಯಲಿದೆ. ಇದೇ ಸಂದರ್ಭದಲ್ಲಿ ಅವರು ಇ-ಗ್ರಾಮಸ್ವರಾಜ್ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಲಿದ್ದಾರೆ.
ಗ್ರಾಮಪಂಚಾಯಿತಿಯ ಅಭಿವೃದ್ಧಿ ಯೋಜನೆಯನ್ನು ರೂಪಿಸಲು ಈ ಪೋರ್ಟಲ್ ಸಹಾಯ ಮಾಡುತ್ತದೆ. ಗ್ರಾಮೀಣ ಭಾರತದಲ್ಲಿ ಆಸ್ತಿ ಮೌಲ್ಯ ನಿರ್ಧರಿಸುವುದಕ್ಕೆ ಸಂಬಂಧಿಸಿದ ಸ್ವಾಮಿತ್ವ ಯೋಜನೆಯನ್ನೂ ಪ್ರಧಾನಿ ಉದ್ಘಾಟಿಸಲಿದ್ದಾರೆ. ಉತ್ತಮವಾಗಿ ಕಾರ್ಯ ನಿರ್ವಹಿಸುವ ಗ್ರಾಮ ಪಂಚಾಯಿತಿಗಳಿಗೆ ಅಂದು ಪ್ರಶಸ್ತಿಯ ಪ್ರಕಟಣೆಯೂ ಆಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − nine =
Remember me
