ನವದೆಹಲಿ:ಬಾಲಿವುಡ್​ನ ಹಿರಿಯ ನಟ ಅಮಿತಾಭ್​ ಬಚ್ಚನ್​ಗೆ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಭಾರತೀಯ ಚಿತ್ರರಂಗ ಕಂಡ ಮೇರು ನಟ ಅಮಿತಾಭ್ ಬಚ್ಚನ್ 80ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಟ್ವಿಟ್ಟರ್​ನಲ್ಲಿ ಶುಭಾಶಯ ಕೋರಿರುವ ಮೋದಿ ‘ಇವರು ಅನೇಕ ಪೀಳಿಗೆಯವರನ್ನು ತಮ್ಮ ಮನರಂಜನೆಯಿಂದ ಪ್ರಭಾವಿಸಿದ್ದಾರೆ. ಇವರೊಬ್ಬ ವಿಶಿಷ್ಟ ಸಿನೆಮಾ ನಟ. ದೀರ್ಘ ಹಾಗೂ ಆರೋಗ್ಯಕರ ಜೀವನವನ್ನು ನಡೆಸಲಿ’ ಎಂದು ಶುಭ ಹಾರೈಸಿದ್ದಾರೆ.
ಅಮಿತಾಭ್ ಮಗಳು ಶ್ವೇತಾ ಕೂಡ ಸಾಮಾಜಿಕ ತಾಣಗಳಲ್ಲಿ ತಮ್ಮ ತಂದೆಗೆ ಭಾವನಾತ್ಮಕ ಶುಭಾಶಯಗಳನ್ನು ಕೋರಿದ್ದಾರೆ. ಬಾಲ್ಯದ ನೆನಪುಗಳನ್ನು ಹಳೆ ಫೋಟೊಗಳ ಮೂಲಕ ಹಂಚಿಕೊಂಡಿದ್ದಾರೆ. ಶ್ವೇತಾ ಮಗಳು ನವ್ಯಾ ಕೂಡ ತನ್ನ ಪ್ರೀತಿಯ ಅಜ್ಜನ ಬಗ್ಗೆ ಸಾಮಾಜಿಕ ತಾಣದಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + two =
Remember me
