ನವದೆಹಲಿ:ಮೂರನೇ ಹಂತದ ಲಾಕ್​ಡೌನ್​ ಅವಧಿ ಮುಗಿಯಲು ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಇಂದು ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ನಡೆಸುತ್ತಿದ್ದಾರೆ.
ಇದನ್ನೂ ಓದಿ:ವಿಶ್ವವೇ ಕೊಂಡಾಡಿದ ಪೋಖ್ರಾನ್​ ಅಣ್ವಸ್ತ್ರ ಪರೀಕ್ಷೆಗೆ 22: ವಾಜಪೇಯಿ ನೆನೆದ ಪ್ರಧಾನಿ ಮೋದಿ
ಈಗಾಗಲೇ ಮುಖ್ಯಮಂತ್ರಿಗಳೊಂದಿಗಿನ ಮೋದಿಯವರ ವಿಡಿಯೋ ಕಾನ್ಫರೆನ್ಸ್​ ಸಭೆ ಪ್ರಾರಂಭವಾಗಿದೆ. ಈ ಬಾರಿ ಎಲ್ಲ ರಾಜ್ಯಗಳ ಸಿಎಂಗಳಿಗೆ ಪ್ರತಿಯೊಬ್ಬರಿಗೂ ಮಾತನಾಡಲು 20 ನಿಮಿಷ ಅವಕಾಶ ಕೊಡಲಾಗಿದೆ. ಈ ಸಮಯದಲ್ಲಿ ಎಲ್ಲರೂ ತಮ್ಮ ರಾಜ್ಯದ ಕೊವಿಡ್​-19 ಸ್ಥಿತಿಗತಿ, ನಿಯಂತ್ರಣ ಕ್ರಮಗಳು, ಸಲಹೆಗಳನ್ನು ನೀಡಬೇಕು.
ಮೊದಲನೇದಾಗಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್​ ಠಾಕ್ರೆಯವರೊಂದಿಗೆ ಮೋದಿಯವರು ಚರ್ಚೆ ಮಾಡುತ್ತಿದ್ದು, ನಮ್ಮ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ 19ನೇಯವರಾಗಿ ಮಾತನಾಡಲಿದ್ದಾರೆ. ನಮ್ಮ ರಾಜ್ಯದ ಕರೊನಾ, ಲಾಕ್​ಡೌನ್ ಸ್ಥಿತಿಗಳನ್ನು ಪ್ರಧಾನಿಯವರ ಬಳಿ ಹೇಳಲಿದ್ದಾರೆ.
ಇದನ್ನೂ ಓದಿ:ಸಮುದಾಯ, ದೇಶವನ್ನು ಒಡೆಯುವ ವೈರಸ್​ಗಳು ಹೆಚ್ಚಾಗಿವೆ: ಪ್ರಧಾನಿ ಮೋದಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + twelve =
Remember me
