ನವದೆಹಲಿ:ಈ ಬಾರಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಐತಿಹಾಸಿಕ ಸಾಧನೆ ಮಾಡಿದ್ದು, ಇಲ್ಲಿಯವರೆಗೂ ಒಟ್ಟು 107 ಪದಕಗಳನ್ನು ಗೆದ್ದು ಭಾರತದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:VIDEO| ನನ್ನನ್ನು ಕೊಲ್ಲಬೇಡಿ ಎಂದು ಅಂಗಲಾಚಿದರು ಮಹಿಳೆಯನ್ನು ಬಿಡದ ಹಮಾಸ್ ಉಗ್ರರು
ಏಷ್ಯನ್ ಗೇಮ್ಸ್‌ನಲ್ಲಿ 107 ಪದಕಗಳನ್ನು ಗೆದ್ದು ಇತಿಹಾಸ ಬರೆದ ಕ್ರೀಡಾಪಟುಗಳ ಅಚಲ ದೃಢತೆ ಮತ್ತು ಕಠಿಣ ಪರಿಶ್ರಮವು ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ ಎಂದು ಪ್ರಧಾನಿ ಹೇಳಿದರು. ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಟ್ಟು 28 ಚಿನ್ನ, 38 ಬೆಳ್ಳಿ ಮತ್ತು 41 ಕಂಚಿನ ಪದಕಗಳನ್ನು ತನ್ನ ಮುಡಿಗೇರಿಸಿಕೊಂಡಿದೆ.
What a historic achievement for India at the Asian Games!
The entire nation is overjoyed that our incredible athletes have brought home the highest ever total of 107 medals, the best ever performance in the last 60 years.
The unwavering determination, relentless spirit and hard…pic.twitter.com/t8eHsRvojl
— Narendra Modi (@narendramodi)October 8, 2023

ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡ ಪ್ರಧಾನಿ, “ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಎಂತಹ ಐತಿಹಾಸಿಕ ಸಾಧನೆ! ನಮ್ಮ ಅದ್ಭುತ ಕ್ರೀಡಾಪಟುಗಳು ಕಳೆದ 60 ವರ್ಷಗಳಲ್ಲಿ ಇದುವರೆಗೆ ಅತ್ಯಧಿಕ ಒಟ್ಟು 107 ಪದಕಗಳನ್ನು ಮನೆಗೆ ತಂದಿದ್ದಾರೆ ಎಂದು ಇಡೀ ರಾಷ್ಟ್ರ ಸಂತಸ ಪಡುತ್ತದೆ. ಅವರ ಗೆಲುವುಗಳು ನಮಗೆ ನೆನಪಿಡುವ ಕ್ಷಣಗಳನ್ನು ನೀಡಿವೆ, ನಮಗೆಲ್ಲರಿಗೂ ಸ್ಫೂರ್ತಿ ನೀಡಿವೆ ಮತ್ತು ಶ್ರೇಷ್ಠತೆಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸಿದೆ” ಎಂದು ಪೋಸ್ಟ್​ ಮಾಡಿದ್ದಾರೆ,(ಏಜೆನ್ಸೀಸ್).
ನನ್ನ ಮುಂದಿನ ಚಿತ್ರ 3,000 ಕೋಟಿ ರೂ. ಗಳಿಸಲು ಈ ಇಬ್ಬರು ಸ್ಟಾರ್​ ನಟರು ಬೇಕು: ನಿರ್ದೇಶಕ ಅಟ್ಲೀ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + nineteen =
Remember me
