ನವದೆಹಲಿ:ದೇಶೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆ, ಮಿಷನ್ ದಿವ್ಯಾಸ್ತ್ರಕ್ಕಾಗಿ ಪ್ರಧಾನಿ ಮೋದಿ ಡಿಆರ್​ಡಿಒ ವನ್ನು ಶ್ಲಾಘಿಸಿದ್ದಾರೆ.
ಇದನ್ನೂ ಓದಿ:ಆಸ್ಕರ್​ ವೇದಿಕೆಯಲ್ಲಿ ನಗೆಪಾಟಲಿಗೀಡಾದ ಟ್ರಂಪ್​! ಕಾರಣ ಇದೇ ನೋಡಿ?
ಅಗ್ನಿ-5 ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನದೊಂದಿಗೆ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆ ಯಶಸ್ವಿಯಾಗಿದ್ದು, ಇದು ‘ಮಿಷನ್ ದಿವ್ಯಾಸ್ತ್ರ’ದ ಭಾಗವಾಗಿ ಡಿಆರ್‌ಡಿಒ ವಿಜ್ಞಾನಿಗಳು ಇದನ್ನು ಅಭಿವೃದ್ಧಿಪಡಿಸಿದ್ದರು.
Proud of our DRDO scientists for Mission Divyastra, the first flight test of indigenously developed Agni-5 missile with Multiple Independently Targetable Re-entry Vehicle (MIRV) technology.
— Narendra Modi (@narendramodi)March 11, 2024

ಸ್ವದೇಶಿಯಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆಯಾದ ಮಿಷನ್ ದಿವ್ಯಾಸ್ತ್ರಕ್ಕಾಗಿ ನಮ್ಮ ಡಿಆರ್​ಡಿಒ ವಿಜ್ಞಾನಿಗಳ ಬಗ್ಗೆ ಹೆಮ್ಮೆಯಿದೆ ಎಂದು ಪ್ರಧಾನಿ ಮೋದಿಯವರು ಟ್ವೀಟ್ ಮಾಡಿದ್ದಾರೆ.
ದಕ್ಷಿಣದಲ್ಲಿ ಎನ್‌ಡಿಎಗೆ 38, ‘I.N.D.I.A’ 60ರಲ್ಲಿ ಗೆಲುವು: ಕರ್ನಾಟಕದಲ್ಲಿ ‘ಕೈ’ಗೆ ಕೇವಲ 4ಸ್ಥಾನ! ಸಮೀಕ್ಷೆ ವಿವರ ಇಲ್ಲಿದೆ ನೋಡಿ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eight + nineteen =
Remember me
