ನವದೆಹಲಿ:ಚಿಕ್ಕ ವಯಸ್ಸಿನಲ್ಲೇ ಇಂತಹ ಅದ್ಭುತ ಕೆಲಸ ಮಾಡಿದ್ದೀರಾ ಎಂದರೆ ನನಗೆ ಆಶ್ಚರ್ಯವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
2020ನೇ ಸಾಲಿನ ರಾಷ್ಟ್ರೀಯ ಶೌರ್ಯ ಪುರಸ್ಕರ ಮಕ್ಕಳ ಜತೆ ಸಂವಾದ ನಡೆಸಿದ ಪ್ರಧಾನಮಂತ್ರಿ, ಭವಿಷ್ಯದಲ್ಲಿ ಇದು ನಿಮಗೆ ಸ್ಪೂರ್ತಿಯಾಗಲಿ. ಕಷ್ಟ ಕಾಲದಲ್ಲಿ ನೀವು ಧೈರ್ಯ ತೋರಿದ್ದೀರಿ. ಇದೇ ನಿಮಗೆ ಭವಿಷ್ಯದಲ್ಲಿ ಹೋರಾಡುವ ಶಕ್ತಿ ನೀಡುತ್ತದೆ ಎಂದರು.
ಜನವರಿ 26 ರಂದು ನಡೆಯಲಿರುವ ಗಣ ರಾಜ್ಯೋತ್ಸವ ಪರೇಡ್​ನಲ್ಲಿ ಈ ಮಕ್ಕಳು ಭಾಗವಹಿಸಲಿದ್ದಾರೆ. ಅಂದೇ ಮಕ್ಕಳಿಗೆ ಶೌರ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.(ಏಜೆನ್ಸೀಸ್​)
Interacting with recipients of Rashtriya Bal Puraskar, 2020. Watch.https://t.co/aMwRIevyIf
— Narendra Modi (@narendramodi)January 24, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 12 =
Remember me
