ತಮಿಳುನಾಡು:ಮೂರು ದಿನದ ಧ್ಯಾನ ವಿರಾಮ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡಿನ ಕನ್ಯಾಕುಮಾರಿಗೆ ಭೇಟಿ ನೀಡಿ, ಅಲ್ಲಿನ ಸ್ವಾಮಿ ವಿವೇಕಾನಂದ ಸ್ಮಾರಕದಲ್ಲಿ ಧ್ಯಾನಕ್ಕೆ ಕುಳಿತಿರುವ ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣವನ್ನು ಸುತ್ತುವರೆದಿವೆ.
ಇದನ್ನೂ ಓದಿ:ಸ್ವಾಮಿ ವಿವೇಕಾನಂದ ಸ್ಮಾರಕದಲ್ಲಿ ಪ್ರಧಾನಿ ಮೋದಿ ಧ್ಯಾನ
ಸ್ವಾಮಿ ವಿವೇಕಾನಂದ ಕಲ್ಲು ಸ್ಮಾರಕದಲ್ಲಿ ಧ್ಯಾನಕ್ಕೆ ಕುಳಿತಿರುವ ಪ್ರಧಾನಿಗಳು, ಮೇ.30ರಿಂದ ಜೂನ್​ 01ರವರೆಗೆ ಇಲ್ಲಿಯೇ ಧ್ಯಾನ ಮಾಡಲಿದ್ದಾರೆ ಎಂದು ವರದಿಯಾಗಿದೆ. ಈ ಸ್ಥಳದ ವಿಶೇಷತೆ ಏನಂದರೆ, ಅಂದು ಇದೇ ಜಾಗದಲ್ಲಿ ಸ್ವಾಮಿ ವಿವೇಕಾನಂದರು ಕೂಡ ಧ್ಯಾನ ಮಾಡಿದ್ದರು ಎಂಬ ಮಾತಿದೆ.
#WATCH| Tamil Nadu | PM Narendra Modi meditates at the Vivekananda Rock Memorial in Kanniyakumari, where Swami Vivekananda did meditation. He will meditate here till 1st June.pic.twitter.com/cnx4zpGv5z
ಮೆಮೋರಿಯಲ್​ಗೆ ಬರುವ ಮುನ್ನ ಮೊದಲು ಭಾಗವತಿ ಅಮ್ಮನ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿಗಳು, ನಂತರದಲ್ಲಿ ಕಲ್ಲು ಸ್ಮಾರಕದ ಬಳಿ ಧ್ಯಾನದಲ್ಲಿ ಮಗ್ನರಾಗಿದ್ದಾರೆ. ಈ ಕುರಿತಾದ ಫೋಟೋ ಮತ್ತು ವಿಡಿಯೋಗಳನ್ನು ಬಿಜೆಪಿ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ,(ಏಜೆನ್ಸೀಸ್).
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 5 =
Remember me
