ದಕ್ಷಿಣ ಆಫ್ರಿಕಾ:ದಕ್ಷಿಣ ಆಫ್ರಿಕಾದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಗ್ರೂಪ್ ಫೋಟೋ ತೆಗೆಸಿಕೊಳ್ಳಲು ವೇದಿಕೆಯ ಮೇಲೆ ಹೋದ ಪ್ರಧಾನಿ ನರೇಂದ್ರ ಮೋದಿ, ಸ್ಟೇಜ್​ನ ನೆಲದ ಮೇಲಿದ್ದ ತ್ರಿವರ್ಣ ಧ್ವಜವನ್ನು ಕೈಗೆತ್ತಿಕೊಂಡಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.
ಇದನ್ನೂ ಓದಿ:ಪಾಂಡವಪುರ ಸಕ್ಕರೆ ಕಾರ್ಖಾನೆಗೆ ಡಿಸಿ ಡಾ.ಕುಮಾರ ಭೇಟಿ: ಸಿಬ್ಬಂದಿಗಳ ಕುಂದು ಕೊರತೆ ಆಲಿಕೆ
ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾದ ನಾಯಕರನ್ನು ಗ್ರೂಪ್​ ಫೋಟೋಗೆ ನಿಂತುಕೊಳ್ಳಲು ಕರೆ ನೀಡಲಾಯಿತು. ಈ ವೇಳೆ ಸ್ಟೇಜ್​ ಮೇಲೆ ಆಯಾ ದೇಶಗಳ ಲೀಡರ್​ಗಳ ಗುರುತಿಗಾಗಿ ಇರಿಸಲಾಗಿದ್ದ ಭಾರತದ ಚಿಕ್ಕ ತ್ರಿವರ್ಣ ಧ್ವಜವನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ, ತಾವು ನಿಂತುಕೊಳ್ಳುವ ಜಾಗದಲ್ಲಿ ರಾಷ್ಟ್ರಧ್ವಜವಿರುವುದು ಕಂಡ ಕೂಡಲೇ ಕೈಗೆತ್ತಿಕೊಂಡು ತಮ್ಮ ಜೇಬಿನಲ್ಲಿ ಇಟ್ಟುಕೊಂಡಿದ್ದಾರೆ. ಈ ದೃಶ್ಯ ಇದೀಗ ಭಾರೀ ವೈರಲ್​ ಆಗಿದೆ.
Prime Minister ensures that he doesn't stand on our National Flag 🇮🇳. Further South African President follows him.This is what is called Leadership.This is what is called respect towards the Nation.#BRICSSummit2023#BRICS#NarendraModipic.twitter.com/bOTk9tB2LN
— The Analyzer (News Updates🗞️) (@Indian_Analyzer)August 23, 2023

ಪ್ರಧಾನಿ ಮೋದಿ ಅವರು ರಾಷ್ಟ್ರಧ್ವಜ ನೋಡುತ್ತಿದ್ದಂತೆ ಕೆಳಗೆ ಬಗ್ಗಿ, ಕೈಗೆತ್ತಿಕೊಂಡು ತಮ್ಮ ಜೇಬಿನೊಳಗೆ ಇಟ್ಟುಕೊಂಡರು. ಮೋದಿ ಅವರನ್ನು ಗಮನಿಸಿದ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಮಾಫೋಸಾ ಕೂಡ ನೆಲದ ಮೇಲೆ ಇರಿಸಲಾದ ದಕ್ಷಿಣ ಆಫ್ರಿಕಾದ ಧ್ವಜವನ್ನು ಎತ್ತಿಕೊಳ್ಳುವ ಮೂಲಕ ಅವರಂತೆಯೇ ಅನುಸರಿಸಿದರು. ಸದ್ಯ ಈ ವಿಡಿಯೋಗೆ ಇದೀಗ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ,(ಏಜೆನ್ಸೀಸ್).
ಚಂದ್ರಯಾನವೂ, ಇಸ್ರೋ ಅಧ್ಯಕ್ಷರೂ..; ಹೀಗೊಂದು ಕಾಕತಾಳೀಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
