ನವದೆಹಲಿ:ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ಮೂರನೇ ಅವಧಿಯಲ್ಲಿ ದೇಶವನ್ನು ಅರೆವಾಹಕಗಳ ಉತ್ಪಾದನಾ ಕೇಂದ್ರವನ್ನಾಗಿ ಮಾಡಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:ನ್ಯೂಯಾರ್ಕ್​ನ ‘ಭಾರತ ದಿನ’ ಪರೇಡ್​ನಲ್ಲಿ ಅಯೋಧ್ಯೆ ಶ್ರೀರಾಮಮಂದಿರ ಪ್ರತಿಕೃತಿ!
ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಬುಧವಾರ ಪ್ರಧಾನಿ ಉತ್ತರಿಸಿದರು.
ಪ್ರತಿಪಕ್ಷಗಳ ಗದ್ದಲದ ನಡುವೆ ಮೋದಿ ಮಾತು ಮುಂದುವರಿಸಿದ ಮೋದಿ ಅವರು, ಕಳೆದ 10 ವರ್ಷಗಳಲ್ಲಿ ತಮ್ಮ ಸರ್ಕಾರದ ಸಾಧನೆಗಳನ್ನು ವಿವರಿಸಿದರು. ಮೂರನೇ ಅವಧಿಯ ದೃಷ್ಟಿಕೋನವನ್ನು ಸಹ ತಿಳಿಸಿದರು.
ವಸತಿ ಯೋಜನೆಯಡಿ ಸರ್ಕಾರ 30 ಕೋಟಿ ಮನೆಗಳನ್ನು ನಿರ್ಮಿಸಿಕೊಡಲಿದೆ. ಕಳೆದ 10 ವರ್ಷಗಳಲ್ಲಿ ನಾವು ಭಾರತವನ್ನು ಮೊಬೈಲ್ ಫೋನ್‌ಗಳ ಉತ್ಪಾದನಾ ಕೇಂದ್ರವನ್ನಾಗಿ ಮಾಡಿದ್ದೇವೆ. ಈಗ ನಾವು ದೇಶವನ್ನು ಸೆಮಿಕಂಡಕ್ಟರ್‌ಗಳ ಉತ್ಪಾದನಾ ಕೇಂದ್ರವನ್ನಾಗಿ ಮಾಡುತ್ತೇವೆ ಎಂದು ಪ್ರಧಾನಿ ಹೇಳಿದರು.
ಭಾರತವನ್ನು ಹಸಿರು ಜಲಜನಕದ ಕೇಂದ್ರವನ್ನಾಗಿ ಮಾಡಲು ತಮ್ಮ ಸರ್ಕಾರ ಬದ್ಧವಾಗಿದೆ. ಭವಿಷ್ಯದ ಎಲೆಕ್ಟ್ರಿಕ್ ವಾಹನಗಳು ಮತ್ತು ಹಸಿರು ಹೈಡ್ರೋಜನ್ ಬಗ್ಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಪ್ರಧಾನಿ ಸದನಕ್ಕೆ ವಿವರಿಸಿದರು.
‘ನನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡಿ, ಇಲ್ಲಾಂದ್ರೆ ಮಾತ್ನಾಡಾಕ್ಕಾಗೋಲ್ಲ’..ಮಹಿಳಾ ಸಂಸದೆ ಕೋರಿಕೆಗೆ ಸ್ಪೀಕರ್ ಥಂಡಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 7 =
Remember me
