ದೆಹಲಿ:ಪಂಚರಾಜ್ಯ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ, ಪಕ್ಷದಿಂದ ಸಂಭ್ರಮಾಚರಣೆ ನಡೆಯುತ್ತಿದೆ. ಸಂಭ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಿದ್ದಾರೆ.
4 ರಾಜ್ಯಗಳಲ್ಲಿ ಬಿಜೆಪಿಗೆ ಅಭೂತಪೂರ್ವ ಬೆಂಬಲ ನೀಡಿದ ಮತದಾರರಿಗೆ ಪಿಎಂ ಮೋದಿ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ ಇದು ಐತಿಹಾಸಿಕ ಗೆಲುವು ಎಂದು ಬಣ್ಣಿಸಿದ್ದಾರೆ. ಈ ವೇಳೆ ಕುಟುಂಬ ರಾಜಕೀಯದ ಬಗ್ಗೆ ಮಾತನಾಡಿದ ಅವರು, ಫ್ಯಾಮಿಲಿ ಪಾಲಿಟಿಕ್ಸ್​​​ನಿಂದ ದೇಶದ ಏಳಿಗೆ ಆಗುವುದಿಲ್ಲ. ಕೇವಲ ಕುಟುಂಬದ ಅಭಿವೃದ್ದಿ ಮಾತ್ರ ಆಗುತ್ತದೆ ಎಂದು ಕಿಡಿಕಾರಿದರು.
ಅದೇ ಭ್ರಷ್ಟಾಚಾರ ಮಾಡುವ ಮೂಲಕ ಅಧಿಕಾರ ಹಿಡಿಯಲು ಬಂದವರಿಗೆ ಮತದಾರರು ಸರಿಯಾಗೆ ಪಾಠ ಕಲಿಸಿದ್ದಾರೆ. ಈ ಗೆಲುವು ಐತಿಹಾಸಿಕ ಗೆಲುವು ಎಂದು ಧನ್ಯವಾದ ತಿಳಿಸಿದರು.
ಹೋಳಿಹಬ್ಬ ಮಾ.10ಕ್ಕೆ ಆರಂಭವಾಗಿದೆ, ಯುಪಿಯಲ್ಲಿ ಬಿಜೆಪಿ ಇತಿಹಾಸ ಸೃಷ್ಟಿಸಿದೆ: ಪಿಎಂ ಧನ್ಯವಾದ ಭಾಷಣ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 8 =
Remember me
