ನವದೆಹಲಿ:ಅಮೆರಿಕ – ಭಾರತ ವ್ಯವಹಾರ ಸಮಿತಿ ವತಿಯಿಂದ ಜು.22ರಂದು ನಡೆಯಲಿರುವ ಇಂಡಿಯಾ ಐಡಿಯಾಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ.
ಸಮಿತಿಯ 45ನೇ ವರ್ಷಾಚರಣೆಯ ಪ್ರಯುಕ್ತ ಈ ಕಾರ್ಯಕ್ರಮವನ್ನು ವರ್ಚುಯಲ್ ಮೂಲಕ ಹಮ್ಮಿಕೊಳ್ಳಲಾಗಿದೆ. ಉತ್ತಮ ಭವಿಷ್ಯದ ನಿರ್ಮಾಣ ಎನ್ನುವ ಥೀಮ್ೊಂದಿಗೆ ಶೃಂಗಸಭೆ ನಡೆಯಲಿದ್ದು ಆ ಕುರಿತು ಸಾಕಷ್ಟು ಚರ್ಚೆ ನಡೆಯಲಿದೆ.
ಮೋದಿ ಜತೆ ವಿದೇಶಾಂಗ ಸಚಿವ ಎಸ್.ಜೈಶಂಕರ್, ಅಮೆರಿಕ ಕಾರ್ಯದರ್ಶಿ ಮೈಕ್ ಪಾಂಪಿಯೊ ಸೇರಿದಂತೆ ಅನೇಕರು ಭಾಷಣ ಮಾಡಲಿದ್ದಾರೆ.
ಲಾಕ್​ಡೌನ್​ ತೆರವು; ಕರೊನಾ ವಿರುದ್ಧ ಹೋರಾಟಕ್ಕೆ ಏನಿದು 5 T ಸೂತ್ರ? ಜನರ ಸಹಕಾರಕ್ಕೆ ಸಿಎಂ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
