ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಜೂನ್​ 30) ಸಾಯಂಕಾಲ 4 ಗಂಟೆಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಪ್ರಧಾನಿ ಕಚೇರಿ ಮಾಡಿದ ಟ್ವೀಟ್​ನಲ್ಲಿ ಈ ವಿಷಯ ತಿಳಿಸಲಾಗಿದೆ. ಆದರೆ, ಯಾವ ವಿಚಾರವಾಗಿ ಮಾತನಾಡಲಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ.
ಇದನ್ನೂ ಓದಿ;ಕರೊನಾ ಮಾತ್ರವಲ್ಲ, ಲಾಕ್​ಡೌನ್​ ಕೂಡ ಹೆಚ್ಚುತ್ತಿದೆ….! ಏಳು ರಾಜ್ಯಗಳಲ್ಲಿ ನಿರ್ಬಂಧ ವಿಸ್ತರಣೆ
ಚೀನಾದ 59 ಆ್ಯಪ್​ಗಳ ಬಳಕೆ ನಿಷೇಧಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ. ಇದಲ್ಲದೇ, ಕೇಂದ್ರ ಗೃಹ ಇಲಾಖೆ ಅನ್​ಲಾಕ್​ 2.0 ಸಂಬಂಧಿಸಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೀಗಾಗಿ ಇದೇ ವಿಚಾರವಾಗಿ ಮಾತನಾಡಬಹುದು ಎಂದು ನಿರೀಕ್ಷಿಸಲಾಗಿದೆ.
ಶಾಲೆ- ಕಾಲೇಜು ಜು.31ರ ವರೆಗೂ ಬಂದ್​; ಆನ್​ಲೈನ್​ ಶಿಕ್ಷಣಕ್ಕೆ ಪ್ರೋತ್ಸಾಹ; ಕೇಂದ್ರ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 8 =
Remember me
